6:03 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಮಂಗಳೂರು: ಕ್ಷುಲ್ಲಕ ಜಗಳ; ತಂಡದಿಂದ ವ್ಯಕ್ತಿಯ ತಲೆಗೆ ಚೂರಿ ಇರಿತ; ಗಾಯಾಳು ವೆನ್ಲಾಕ್ ಆಸ್ಪತ್ರೆಗೆ ದಾಖಲು

03/09/2021, 00:26

ಮಂಗಳೂರು(reporterkarnataka.com): ನಗರದ ಹೊರವಲಯದ ಎದುರುಪದವಿನಲ್ಲಿ ವ್ಯಕ್ತಿಯೊಬ್ಬರಿಗೆ ತಂಡವೊಂದು ಚೂರಿಯಿಂದ ಇರಿತ ಘಟನೆ ನಡೆದಿದೆ

ಕುಡಿದು ಕ್ಷುಲ್ಲಕ ಕಾರಣಕ್ಕೆ ಜಗಳವಾಡಿ  ವ್ಯಕ್ತಿಯ ತಲೆಗೆ ಚೂರಿಯಿಂದ ಇರಿಯಲಾಗಿದೆ ಎಂದು ತಿಳಿದು ಬಂದಿದೆ.

ಬಾಗಲಕೋಟೆ ಮೂಲದ  ನಿಂಗಣ್ಣ ಎಂಬಾತನಿಗೆ ಚೂರಿಯಿಂದ ಇರಿಯಲಾಗಿದೆ. ಎದುರುಪದವು ತಂಡದಿಂದ ಕೃತ್ಯ ನಡೆದಿದೆ ಎಂದು ಶಂಕಿಸಲಾಗಿದೆ.


ಗಾಯಾಳುವನ್ನು ನಗರದ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ  ಕಾವೂರು ಪೊಲೀಸರು ಭೇಟಿ ಪರಿಶೀಲನೆ.

ಇತ್ತೀಚಿನ ಸುದ್ದಿ

ಜಾಹೀರಾತು