12:39 PM Friday4 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಮಂಗಳೂರು: ಕುಡ್ತೆರಿ ಮಹಾಮಾಯ ದೇವಸ್ಥಾನದ ಬ್ರಹ್ಮರಥೋತ್ಸವ ಸಂಪನ್ನ

07/03/2022, 22:16

ಚಿತ್ರ :ಮಂಜು ನೀರೇಶ್ವಾಲ್ಯ                             ಮಂಗಳೂರು(reporterkarnataka.com): ಇತಿಹಾಸ ಪ್ರಸಿದ್ಧ ಸುಮಾರು 500 ವರ್ಷಕ್ಕೂ ಅಧಿಕ ಪ್ರಾಚೀನ ದೇವಳವಾದ ನಗರದ ರಥಬೀದಿಯಲ್ಲಿರುವ ಶ್ರೀ ಕುಡ್ತೆರಿ ಮಹಾಮಾಯ ದೇವಸ್ಥಾನದ ಬ್ರಹ್ಮರಥೋತ್ಸವವು ಸೋಮವಾರ ಸಹಸ್ರಾರು ಭಜಕರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರಗಿತು .

ಇತ್ತೀಚಿನ ಸುದ್ದಿ

ಜಾಹೀರಾತು