3:26 AM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

Mangaluru | ಕುದ್ರೋಳಿ ಗೋಕರ್ಣನಾಥ ದೇವಸ್ಥಾನಕ್ಕೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಭೇಟಿ

10/10/2025, 23:25

ಮಂಗಳೂರು(reporterkarnataka.com): ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಲಾಡ್‌ ಅವರು ಶುಕ್ರವಾರ ಸಂಜೆ ಭೇಟಿ ನೀಡಿ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು.


ಸಚಿವರನ್ನು ಕ್ಚೇತ್ರದ ವತಿಯಿಂದ ಗೌರವದಿಂದ ಬರಮಾಡಿಕೊಂಡು ಗೌರವಿಸಲಾಯಿತು. ಈ ಸಂದರ್ಭ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್., ದ.ಕ. ಜಿಲ್ಲಾ ಕಾಂಗ್ರೆಸ್ ಹಾಗೂ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ದೇವಳ ಅಭಿವೃದ್ಧಿ ಸಮಿತಿ ಸದಸ್ಯ ಜಯರಾಮ್ ಕಾರಂದೂರು, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಪ್ರಮುಖರಾದ ಯೋಗೀಶ್ ಮುಲ್ಕಿ, ವಿಜಯ ಕುಮಾರ್ ಸೊರಕೆ, ರಾಜೇಂದ್ರ ಚಿಲಿಂಬಿ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು