11:16 AM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಮಂಗಳೂರು ಮಾಜಿ ಮೇಯರ್ ರಜನಿ ದುಗ್ಗಣ್ಣ ಇನ್ನಿಲ್ಲ; ಹಲವು ಗಣ್ಯರ ಸಂತಾಪ

09/07/2023, 16:48

ಮಂಗಳೂರು (reporterkarnataka.com): ಮಾಜಿ ಮೇಯರ್ ರಜನಿ ದುಗ್ಗಣ್ಣ(67) ಅವರು ಭಾನುವಾರ ನಿಧನರಾದರು.
ಅನಾರೋಗ್ಯದಿಂದ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮಂಗಳೂರಿನ 24ನೇ ಮೇಯರ್ ಆಗಿ ಕಾರ್ಯನಿರ್ವಹಿಸಿದ್ದರು. 2010ರಲ್ಲಿ ಅವರು ಮಂಗಳೂರು ಮೇಯರ್ ಆಗಿದ್ದರು. ಮಂಗಳೂರಿಗೆ ಅವರು 5ನೇ ಮಹಿಳಾ ಮೇಯರ್. ರಾಜಕೀಯವಾಗಿ ಅವರು ಬಿಜೆಪಿಯನ್ನು ಪ್ರತಿನಿಧಿಸುತ್ತಿದ್ದರು.
ಅವರು ಒಬ್ಬ ಪುತ್ರ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.
ರಜನಿ ದುಗ್ಗಣ ಅವರ ನಿಧನಕ್ಕೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು