6:18 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ಮಂಗಳೂರು ಮಹಾನಗರ ಪಾಲಿಕೆ ಉಪ ಆಯುಕ್ತ ಅಜಿತ್ ಎಂ. ವರ್ಗಾವಣೆ: ವಿಜಯ ಕುಮಾರ್ ನೂತನ ಉಪಾಯುಕ್ತ

06/12/2021, 17:25

ಮಂಗಳೂರು(reporterkarnataka.com): ಮಂಗಳೂರು ಮಹಾನಗರಪಾಲಿಕೆ ಉಪ ಆಯುಕ್ತ ಅಜಿತ್ ಎಂ. ಅವರನ್ನು ವರ್ಗಾಯಿಸಲಾಗಿದ್ದು, ಅವರ ಸ್ಥಾನಕ್ಕೆ ಬಿ.ಎ. ವಿಜಯ ಕುಮಾರ್ ಅವರನ್ನು ನೇಮಿಸಲಾಗಿದೆ.

ಅಜಿತ್ ಎಂ. ಅವರನ್ನು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಶನ್  ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ನೇಮಿಸಲಾಗಿದೆ. ಅಲ್ಲಿದ್ದ ವಿಜಯ ಕುಮಾರ್ ಅವರನ್ನು ಮಂಗಳೂರು ಮಹಾನಗರಪಾಲಿಕೆ ಉಪ ಆಯುಕ್ತರಾಗಿ ನೇಮಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು