6:39 PM Monday30 - March 2026
ಬ್ರೇಕಿಂಗ್ ನ್ಯೂಸ್
ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್…

ಇತ್ತೀಚಿನ ಸುದ್ದಿ

ಮಂಗಳೂರು ಮಹಾನಗರಪಾಲಿಕೆ ಕಮಿಷನರ್ ಚನ್ನಬಸಪ್ಪ ವರ್ಗಾವಣೆ: ಗೃಹ ಸಚಿವರ ಆಪ್ತ ಕಾರ್ಯದರ್ಶಿಯಾಗಿ ನೇಮಕ

13/06/2023, 19:41

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆ ಕಮಿಷನರ್ ಚನ್ನಬಸಪ್ಪ ಕೆ. ಅವರನ್ನು ವರ್ಗಾಯಿಸಿ ಸರಕಾರ ಆದೇಶ ಹೊರಡಿಸಿದೆ.

ಪಾಲಿಕೆ ಕಮಿಷನರ್ ಆಗಿದ್ದ ಅಕ್ಷಯ್ ಶ್ರೀಧರ್ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಚನ್ನಬಸಪ್ಪ ಅವರನ್ನು ಪಾಲಿಕೆ ಆಯುಕ್ತರಾಗಿ ನೇಮಿಸಲಾಗಿತ್ತು. ಇದೀಗ ಅವರನ್ನು ಗೃಹ ಸಚಿವರ ಆಪ್ತ ಕಾರ್ಯದರ್ಶಿಯಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ. ಪಾಲಿಕೆಗೆ ಇದುವರೆಗೆ ಹೊಸ ಆಯುಕ್ತ ನೇಮಕ ಮಾಡಿಲ್ಲ. ದ.ಕ. ಜಿಲ್ಲಾ
ಹೆಚ್ಚುವರಿ ಜಿಲ್ಲಾಧಿಕಾರಿ ಆಗಿರುವ ಕೃಷ್ಣಮೂರ್ತಿ ಅಥವಾ ಈ ಹಿಂದೆ ಪಾಲಿಕೆಯಲ್ಲಿ ಜಂಟೀ ಆಯುಕ್ತರಾಗಿದ್ದ ಸಂತೋಷ್ ಕುಮಾರ್ ಅವರು ನೇಮಕವಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಚನ್ನಬಸಪ್ಪ ವರ್ಗಾವಣೆ ಕುರಿತು ರಿಪೋರ್ಟರ್ ಕರ್ನಾಟಕ ಈ ಹಿಂದೆ ವರದಿ ಮಾಡಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು