ಇತ್ತೀಚಿನ ಸುದ್ದಿ
ಮಂಗಳೂರು ಮಹಾನಗರಪಾಲಿಕೆ ಕಮಿಷನರ್ ಅಕ್ಷಯ್ ಶ್ರೀಧರ್ ವರ್ಗಾವಣೆ: ಚನ್ನಬಸಪ್ಪ ನೂತನ ಆಯುಕ್ತ
02/02/2023, 11:33

ಮಂಗಳೂರು(reporterkarnataka.com): ಮಂಗಳೂರು ಮಹಾನಗರಪಾಲಿಕೆ ಕಮಿಷನರ್ ಅಕ್ಷಯ್ ಶ್ರೀಧರ್ ಅವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.
ತುಮಕೂರು ಹೆಚ್ಚುವರಿ ಜಿಲ್ಲಾಧಿಕಾರಿಯಾದ ಚನ್ನಬಸಪ್ಪ ಅವರನ್ನು ಮಂಗಳೂರು ಮಹಾನಗರ ಪಾಲಿಕೆ ಕಮಿಷನರ್ ಆಗಿ ತಕ್ಷಣಕ್ಕೆ ಜಾರಿ ಬರುವಂತೆ ಆದೇಶ ನೀಡಲಾಗಿದೆ.