7:50 PM Thursday5 - March 2026
ಬ್ರೇಕಿಂಗ್ ನ್ಯೂಸ್
ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ

ಇತ್ತೀಚಿನ ಸುದ್ದಿ

ಮಂಗಳೂರು: ಮಹಿಳೆಯರ ವಿರುದ್ಧ ದೌರ್ಜನ್ಯ ಖಂಡಿಸಿ ಆ. 23ರಂದು ಪ್ರತಿಭಟನೆ

20/08/2024, 22:07

ಮಂಗಳೂರು(reporterkarnataka.com): ಮಂಗಳೂರು ಧರ್ಮಪ್ರಾಂತ್ಯದ ಸ್ತ್ರೀ ಆಯೋಗ ಹಾಗೂ ಸಾಮಾಜಿಕ ನ್ಯಾಯ ಆಯೋಗ, ಅಖಿಲ ಕರ್ನಾಟಕ ಮಾನವ ಹಕ್ಕುಗಳ ಸಂಯುಕ್ತ ಕ್ರೈಸ್ತ ಐಕ್ಯತಾ ವೇದಿಕೆ, ಕೆಥೋಲಿಕ್ ಸಭಾ ಮಂಗಳೂರು ಪ್ರದೇಶ, ಮದರ್ ತೆರೇಸಾ ವಿಚಾರ ವೇದಿಕೆ, ಮಂಗಳೂರು ಧರ್ಮಕ್ಷೇತ್ರದ ಯುವಜನ ಆಯೋಗ ಹಾಗೂ ಸಾಮಾಜಿಕ ಮಾಧ್ಯಮ ಆಯೋಗ ಹಾಗೂ ಸೈಂಟ್ ಅಲೋಶಿಯಸ್ ಡೀಮ್ಡ್ ಟು ಬಿ ಯುನಿವರ್ಸಿಟಿ ಜಂಟಿಯಾಗಿ ಆಯೋಜಿಸುವ ಮಹಿಳೆಯರ ವಿರುದ್ಧ ದೌರ್ಜನ್ಯ ಖಂಡಿಸಿ ಆಗಸ್ಟ್ 23 ಶುಕ್ರವಾರದಂದು ಸಂಜೆ 3.30ಕ್ಕೆ ನಗರದ ಟೌನ್ ಹಾಲ್ ಸಮೀಪ ‘ಸುರಕ್ಷತೆಗಾಗಿ ಹಕ್ಕೊತ್ತಾಯ, ನ್ಯಾಯಕ್ಕಾಗಿ ಒಂದಾಗಿ ನಿಲ್ಲೋಣ’ ಎಂಬ ಘೋಷ ವಾಕ್ಯದೊಂದಿಗೆ ಪ್ರತಿಭಟನೆ ನಡೆಯಲಿದೆ

ಎಂದು ಮಂಗಳೂರು ಧರ್ಮಕ್ಷೇತ್ರದ ಸ್ತ್ರೀ ಆಯೋಗದ ಸಂಚಾಲಕಿ ಅನಿತಾ ಫ್ರೆಂಕ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು