6:26 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಮಂಗಳೂರು: ‘ಮತ್ಸ್ಯ ಸಂಪದ’ಕ್ಕೆ ಪೇಜಾವರ ಸ್ವಾಮೀಜಿ ಶಿಲಾನ್ಯಾಸ

20/05/2022, 23:43

ಮಂಗಳೂರು(reporterkarnataka.com): ನಗರದ ಉರ್ವಾ ಲೋಕಾಯುಕ್ತರ ಕಚೇರಿಯ ಬಳಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ನಿಗಮದ ನೂತನ ಪ್ರದಾನ‌ ಕಚೇರಿ ಸಂಕೀರ್ಣ ಮತ್ಸ್ಯ ಸಂಪದಕ್ಕೆ ಶುಕ್ರವಾರ ಪೇಜಾವರ ಅಧೋಕ್ಷ ಮಠದ ಶ್ರೀ ವಿಶ್ವಪ್ರಸನ್ನ ಶ್ರೀಪಾದರು ಶಿಲಾನ್ಯಾಸ ನೆರವೇರಿಸಿದರು.


ಈ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ್ ಕಾಮತ್, ಡಾ.ಭರತ್ ಶೆಟ್ಟಿ, ಉಮನಾಥ್ ಕೋಟ್ಯಾನ್, ಲಾಲಾಜಿ ಮೆಂಡನ್, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶಪಾಲ್ ಸುವರ್ಣ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು