4:09 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಮಂಗಳೂರು: ಮೆಟ್ರಿಕ್ ಪೂರ್ವ, ನಂತರದ ಪ. ಜಾತಿ ಬಾಲಕಿಯರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡ ಉದ್ಘಾಟನೆ

20/09/2023, 21:02

ಮಂಗಳೂರು(reporterkarnataka.com): ನಗರದ ಕೊಡಿಯಾಲ್ ಬೈಲ್ ನಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ನೂತನವಾಗಿ ನಿರ್ಮಿಸಲಾಗಿರುವ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ ಬಾಲಕಿಯರ ವಿದ್ಯಾರ್ಥಿ ನಿಲಯಗಳನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು.
ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ಉಪಸ್ಥಿತರಿದ್ದರು.


ಇದೇ ಸಂದರ್ಭದಲ್ಲಿ ಗಣ್ಯರು ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಕುದ್ಮಲ್ ರಂಗ ರಾವ್ ಅವರ ಭಾವಚಿತ್ರಕ್ಕೆ ಪುಷ್ಪಾ
ರ್ಚನೆ ಮಾಡಿದರು. ಶಾಸಕರಾದ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ಜಿ.ಪಂ. ಸಿಇಒ ಡಾ. ಆನಂದ್,
ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು