7:30 AM Wednesday23 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಮಂಗಳೂರು: ಮೂಲಗೇಣಿ ವೊಕ್ಕಲು ರಕ್ಷಣಾ ವೇದಿಕೆ 11ನೇ ಮಹಾಸಭೆ 

15/11/2021, 10:53

ಮಂಗಳೂರು(reporterkarnataka.com): ಮೂಲಗೇಣಿ ವೊಕ್ಕಲು ರಕ್ಷಣಾ ವೇದಿಕೆ(ರಿ) ಮಂಗಳೂರು ಮತ್ತು ಉಡುಪಿ ಇದರ 11ನೇ ಮಹಾಸಭೆ ನಗರದ ಬಲ್ಮಠದ ಶಾಂತಿನಿಲಯ ಸಭಾಭವನದಲ್ಲಿ ಭಾನುವಾರ ನಡೆಯಿತು. ವೇದಿಕೆಯ ಸಲಹೆಗಾರರು ಹಾಗೂ ಹಿರಿಯ ವಕೀಲ ಎಂ.ಕೆ. ವಿಜಯ ಕುಮಾರ್,ವಿಧಾನ ಪರಿಷತ್ ಮಾಜಿ ಸದಸ್ಯ ಗಣೇಶ್ ಕಾರ್ಣಿಕ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.


ನಝೀರ್ ಉಳ್ಳಾಲ್ ಮತ್ತು ಮನೋಹರ್ ಅವರ ಅತಿಥಿಗಳಾಗಿ ಹಾಜರಿದ್ದರು.ವೇದಿಕೆ ಅಧ್ಯಕ್ಷ ಮೆಕ್ಸಿಮ್ ಡಿಸಿಲ್ವ ಹಾಗೂ ಉಪಾಧ್ಯಕ್ಷ ಯಶೋಧರ ಅವರ ಉಪಸ್ಥಿತಿಯಲ್ಲಿ ಸಭೆ ನಡೆಯಿತು.

ಪ್ರಾರಂಭದಲ್ಲಿ ಅಧ್ಯಕ್ಷ ಮೆಕ್ಸಿಮ್  ಅವರು ನೆರೆದ ಎಲ್ಲಾ ಮೂಲಗೇಣಿ ಬಾಧಿತರನ್ನು ಮತ್ತು ಸದಸ್ಯರನ್ನು ಸ್ವಾಗತಿಸಿದರು. ಎಸ್.ಎಸ್.ಶೇಟ್, ಉಡುಪಿ ಪ್ರತಿನಿಧಿ ಇವರು ಸಂಘದ ವರದಿ ಮತ್ತು ಲೆಕ್ಕ ಪತ್ರ ಸಭೆಯ ಮುಂದೆ ಇಟ್ಟರು.

ಲೆಸ್ಲಿ ಮಿರಾಂದ ಕಾರ್ಯಕ್ರಮ ನಿರೂಪಿಸಿದರು.ಜೆರಾರ್ಡ್ ಟವರ್ಸ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು