2:43 PM Sunday28 - December 2025
ಬ್ರೇಕಿಂಗ್ ನ್ಯೂಸ್
ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:…

ಇತ್ತೀಚಿನ ಸುದ್ದಿ

ಮಂಗಳೂರು ನಂದಿಗುಡ್ಡೆ ನಿವಾಸಿ 21ರ ಹರೆಯದ ಯುವತಿ ಕಾಣೆ: ಪತ್ತೆಗೆ ಮನವಿ

02/09/2021, 08:27

ಮಂಗಳೂರು (reporterkarnataka.com.): ನಗರದ ನಂದಿಗುಡ್ಡೆ ನಿವಾಸಿ ಲಿಶ್ಬ  2021ರ ಆಗಸ್ಟ್ 17 ರಂದು ಕಾಣೆಯಾಗಿದ್ದು, ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಹರೆ ಇಂತಿವೆ: ಸುಮಾರು 21 ವರ್ಷ, 5.3 ಅಡಿ ಎತ್ತರ ಇರುತ್ತಾರೆ. ನೀಲಿ ಬಣ್ಣದ ಜೀನ್ಸ್ ಮತ್ತು ಕೆಂಪು ಬಣ್ಣದ ಟಾಪ್ ಧರಿಸಿರುತ್ತಾರೆ. ಹಿಂದಿ, ಪಂಜಾಬಿ ಭಾಷೆ ಮಾತನಾಡುತ್ತಾರೆ.
ಇವರು ಪತ್ತೆಯಾದಲ್ಲಿ ಪಾಂಡೇಶ್ವರ ಪೊಲೀಸ್ ಠಾಣೆಯ ದೂ.ಸಂ: 0824-2220518, 9480805339, 9480805346 ಅಥವಾ 0824-2220800 ಸಂಪರ್ಕಿಸುವಂತೆ ಪಾಂಡೇಶ್ವರ ಪೊಲೀಸ್ ಠಾಣೆಯ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು