8:37 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು…

ಇತ್ತೀಚಿನ ಸುದ್ದಿ

ಮಂಗಳೂರು ನಗರ ಅಪರಾಧ ಹಾಗೂ ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ಅಧಿಕಾರ ಸ್ವೀಕಾರ

12/07/2021, 16:34

ಮಂಗಳೂರು(reporterkarnataka news): ಮಂಗಳೂರು ನಗರ ಅಪರಾಧ ಹಾಗೂ ಸಂಚಾರ ವಿಭಾಗದ ಡಿಸಿಪಿ ಆಗಿ ನೇಮಕಗೊಂಡಿದ್ದ ಬಿ.ಪಿ. ದಿನೇಶ್ ಕುಮಾರ್ ಸೋಮವಾರ ಕಮಿಷನರ್ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.

1994ರ ಬ್ಯಾಚ್ ನಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿ ನೇಮಕಗೊಂಡ ಅವರು ನಂತರ ಕುಂದಾಪುರ ಹಾಗೂ ಮಡಿಕೇರಿಯಲ್ಲಿ ಡಿವೈಎಸ್ಪಿಯಾಗಿ ಕಾರ್ಯನಿರ್ವಹಿಸಿದ್ದರು. ನಂತರ ಅಡಿಷನ್ ಎಸ್ ಪಿ ಆಗಿ ಬಡ್ತಿ ಹೊಂದಿದರು.

ಇತ್ತೀಚಿನ ಸುದ್ದಿ

ಜಾಹೀರಾತು