9:08 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಂಗಳೂರು ನಗರದ ಹತ್ತಾರು ಸಮಸ್ಯೆ: ಪಾಲಿಕೆ ಕಮಿಷನರ್ ಗೆ ಆಮ್ ಆದ್ಮಿ ಪಾರ್ಟಿ ದೂರು

18/08/2022, 22:15

ಮಂಗಳೂರು(reporterkarnataka.com): ಆಮ್ ಆದ್ಮಿ ಪಾರ್ಟಿ(ಎಎಪಿ) ವತಿಯಿಂದ  ನಗರದ ಹತ್ತಾರು ಸಮಸ್ಯೆಗಳ ಬಗ್ಗೆ ಮಂಗಳೂರು ಮಹಾನಗರಪಾಲಿಕೆ ಆಯುಕ್ತರಿಗೆ ಲಿಖಿತವಾಗಿ ದೂರು ನೀಡಲಾಯಿತು.

ಎಎಪಿ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್ ಅವರ ನೇತೃತ್ವದಲ್ಲಿ ಪಕ್ಷದ ನಿಯೋಗ ಗುರುವಾರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಅವರನ್ನು ಭೇಟಿಯಾಗಿ ನಗರದ ಹಲವು ಸಮಸ್ಯೆಗಳ ಕುರಿತು ಆಯುಕ್ತರ ಗಮನಕ್ಕೆ ತಂದು ಚರ್ಚಿಸಲಾಯಿತು.


ಸಾಮಾಜಿಕ ಕಾರ್ಯಕರ್ತ ಹಾಗೂ ಪಕ್ಷದ ಧುರೀಣ ಜೆರಾಲ್ಡ್ ಟವರ್ಸ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು