9:59 PM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಮಂಗಳೂರು ನಂತೂರು ವೃತ್ತದ ಬಳಿ ಖಾಸಗಿ ಬಸ್ ಚಾಲಕ- ನಿರ್ವಾಹಕರಿಗೆ ಮಾಲೀಕರ ನೀತಿ ಪಾಠ: ಕರಪತ್ರ ಹಂಚಿ ಜಾಗೃತಿ

03/09/2023, 10:32

ಮಂಗಳೂರು(reporterkarnataka.com): ಖಾಸಗಿ ಸಿಟಿ ಬಸ್ಸಿನಿಂದ ಹೊರಗೆಸೆಯಲ್ಪಟ್ಟು ಕಂಡಕ್ಟರ್ ಮೃತಪಟ್ಟ ಘಟನೆ ಮತ್ತು ಇತರ ಖಾಸಗಿ ಬಸ್ ವಿಚಾರವಾಗಿ ಶನಿವಾರ ನಗರದ ನಂತೂರ್ ವೃತ್ತದ ಬಳಿ ಬಸ್ಸು ಮಾಲಕರ ಸಂಘದಿಂದ ಬಸ್ ಚಾಲಕ ಮತ್ತು ನಿರ್ವಾಹಕರಿಗೆ ಜಾಗೃತಿ ಮೂಡಿಸಲಾಯಿತು.


ಈ ಕುರಿತಂತೆ ಮಾಹಿತಿ ಇರುವ ಕರಪತ್ರದ ಪ್ರತಿಗಳನ್ನು ಬಸ್ಸು ನಿರ್ವಾಹಕರಿಗೆ ನೀಡಿ ಮನವರಿಕೆ ಮಾಡಲಾಯಿತು.
ನಿರ್ವಾಹಕ ಸಹಿತ ಯಾರೂ ಬಸ್ಸಿನ ಫುಟ್‌ಬೋರ್ಡ್‌ನಲ್ಲಿ ನಿಲ್ಲುವಂತಿಲ್ಲ ಎಂದು ತಿಳಿಸಿದರು. ಪ್ರತಿಯೊಬ್ಬರಿಗೂ ಟಿಕೆಟ್ ನೀಡಬೇಕು, ಚಲೋ ಕಾರ್ಡ್‌ಗಳನ್ನು ತಿರಸ್ಕರಿಸುವಂತಿಲ್ಲ, ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು, ಕರ್ಕಶ ಹಾರ್ನ್ ಬಳಸುವಂತಿಲ್ಲ ಮೊದಲಾದ ಸೂಚನೆಗಳನ್ನು ಬಸ್ಸು ಚಾಲಕ ಮತ್ತು ನಿರ್ವಾಕರಿಗೆ ನೀಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು