9:21 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ

07/06/2026, 16:57

ಮಂಗಳೂರು(reporterkarnataka.com):ಡಿ.ಕೆ.ಶಿವಕುಮಾರ್ ನೇತೃತ್ವದ ರಾಜ್ಯ ಸರಕಾರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ದಕ್ಷಿಣ ಕನ್ನಡ ಜಿಲ್ಲೆಗೆ ಭಾನುವಾರ ಆಗಮಿಸಿದ ಯು.ಟಿ.ಖಾದರ್ ಅವರಿಗೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಅಭೂತಪೂರ್ವ ಸ್ವಾಗತ ಕೋರಿದರು.


ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಚಿವ ಖಾದರ್ ಅವರನ್ನು ಪಕ್ಷದ ಧುರೀಣರು, ಕಾರ್ಯಕರ್ತರು, ಅಭಿಮಾನಿಗಳು ಹಾರಾರ್ಪಣೆಗೈದು, ಹೂಗುಚ್ಚ ನೀಡಿ ಸ್ವಾಗತಿಸಿದರು.
ಬಳಿಕ ಸಚಿವ ಖಾದರ್ ಅವರು ಉಳ್ಳಾಲ ಸಯ್ಯದ್ ಮದನಿ ದರ್ಗಾ ಶರೀಫ್, ಉಳ್ಳಾಲ ಶ್ರೀ ಭಗವತಿ ಕ್ಷೇತ್ರ, ತೊಕ್ಕೊಟು ಸಂತ ಸೆಬಾಸ್ಟಿಯನ್ ಚರ್ಚ್ , ಕುದ್ರೋಳಿ ದೇವಸ್ಥಾನಕ್ಕೆ ಭೇಟಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು