10:47 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮಂಗಳೂರು: ನಿರ್ಮಾಣ ಹಂತದ ಕಟ್ಟಡ ಬಳಿ ಮಣ್ಣು ಕುಸಿತ; ಇಬ್ಬರು ಮಣ್ಣಿನಡಿ ಸಿಲುಕಿರುವ ಶಂಕೆ; ರಕ್ಷಣಾ ಕಾರ್ಯ ಆರಂಭ

03/07/2024, 14:43

ಮಂಗಳೂರು(reporterkarnataka.com): ನಗರದ ಬಲ್ಮಠ ರಸ್ತೆಯ ಬಳಿ ನಿರ್ಮಾಣ ಹಂತದ ಕಟ್ಟಡವೊಂದರ ಸಮೀಪ ಮಣ್ಣು ಕುಸಿದಿದ್ದು, ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಮಣ್ಣಿನಡಿ ಸಿಲುಕಿರುವವರ ರಕ್ಷಣಾ ಕಾರ್ಯ ಭರದಿಂದ ನಡೆಯುತ್ತಿದೆ.
ಕಾರ್ಮಿಕರು ರಿಟೈನಿಂಗ್ ವಾಲ್ ಹಾಗೂ ಶೀಟ್ ಮದ್ಯೆ ಸಿಲುಕಿದ್ದಾರೆ. ಕೋರ್ ಕಟಿಂಗ್ ಮೂಲಕ ರಕ್ಷಣಾ ಕಾರ್ಯ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು