12:28 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಮಂಗಳೂರು | ಅನುಮತಿ ಪಡೆದ ಮಾರ್ಗದಲ್ಲಿ ಸಂಚರಿಸದ ಖಾಸಗಿ ಬಸ್ ಪರ್ಮಿಟ್ ರದ್ದು

24/03/2026, 17:50

ಬೆಂಗಳೂರು(reporterkarnataka.com): ಸರ್ಕಾರದಿಂದ ಮಂಗಳೂರು | ಅನುಮತಿ ಪಡೆದ ಮಾರ್ಗದಲ್ಲಿ ಸಂಚರಿಸದ ಖಾಸಗಿ ಬಸ್ ಪರ್ಮಿಟ್ ರದ್ದು ಅನುಮತಿ ಪಡೆದರೂ ನಿರ್ದಿಷ್ಟ ಮಾರ್ಗದಲ್ಲಿ ಸಂಚರಿಸದ ಖಾಸಗಿ ಬಸ್ ಗಳ ಪರ್ಮಿಟ್ ರದ್ದುಪಡಿಸಲು ಆರ್.ಟಿ.ಒ. ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಬಿಜೆಪಿ ಸದಸ್ಯ ವೇದವ್ಯಾಸ್ ಕಾಮತ್ ಅವರ ಪ್ರಶ್ನೆಗೆ ಸಚಿವರು ಉತ್ತರ ನೀಡಿದ್ದಾರೆ. ಮಂಗಳೂರು ನಗರ ವ್ಯಾಪ್ತಿಯಲ್ಲಿ ಒಟ್ಟು 409 ಬಸ್ ಗಳು ಸಂಚರಿಸುತ್ತಿವೆ. ಅದರಲ್ಲಿ 364 ಖಾಸಗಿ, 45 ಸರ್ಕಾರಿ ಬಸ್ ಗಳಿವೆ. ಯಾವುದೇ ಖಾಸಗಿ ಬಸ್ ಗಳು ಅನುಮತಿ ಪಡೆದ ಮಾರ್ಗದಲ್ಲಿ ಸಂಚರಿಸದಿದ್ದರೆ ಅವುಗಳ ಪರ್ಮಿಟ್ ರದ್ದು ಪಡಿಸಲು ಸಾರಿಗೆ ಅಧಿಕಾರಿಗಳಿಗೆ ಸೂಚಿಸಲಾಗುವುದು. ಅದೇ ರೀತಿ ಯಾವುದೇ ಮಾರ್ಗದಲ್ಲಿ ಸರ್ಕಾರಿ ಬಸ್ ಗಳ ಸಂಚಾರ ಸ್ಥಗಿತಗೊಂಡಿದ್ದರೆ ಪುನರಾರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು