4:34 AM Monday29 - December 2025
ಬ್ರೇಕಿಂಗ್ ನ್ಯೂಸ್
ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ

ಇತ್ತೀಚಿನ ಸುದ್ದಿ

ಮಂಗಳೂರು ಪೊಲೀಸರಿಂದ ವೀಕೆಂಡ್ ನಿಗಾ: ಮೋಜು- ಮಸ್ತಿ ನಿಯಂತ್ರಣಕ್ಕೆ ಖಾಕಿ ಕಣ್ಗಾವಲು

05/03/2023, 00:08

ಮಂಗಳೂರು(reporterkarnataka.com): ವೀಕೆಂಡ್ ಹಿನ್ನೆಯಲ್ಲಿ ನಗರದ ಹಲವು ಕಡೆಗಳಲ್ಲಿ ಪೊಲೀಸರು ಬ್ಯಾರಿಕೇಡ್ ಬಳಸಿ ವಾಹನಗಳ ತಪಾಸಣೆ ನಡೆಸಿದರು.
ರಾತ್ರಿ ವೇಳೆ ವೀಕೆಂಡ್ ಪಾರ್ಟಿ ಮುಗಿಸಿ ಡ್ರಿಂಕ್ ಅಂಡ್ ಡ್ರೈವ್ ತಪ್ಪಿಸುವ ನಿಟ್ಟಿನಲ್ಲಿ ನಗರದ ಆಯಕಟ್ಟಿನ ಜಾಗದಲ್ಲಿ ಪೊಲೀಸ್ ಕಣ್ಗಾವಲು ಇಡಲಾಯಿತು.


ಕಡಲನಗರಿ ಮಂಗಳೂರಿನಲ್ಲಿ ಪಬ್ ಕಲ್ಚರ್ ದಿನ ಕಳೆದಂತೆ ಹೆಚ್ಚಾಗುತ್ತಿರುವ ಕಾರಣ ಮೋಜು- ಮಸ್ತಿ ಎಲ್ಲೆ ಮೀರಿ ಅಪಘಾತವಾಗುವುದನ್ನು ತಡೆಗಟ್ಟುವ ನೆಪದಲ್ಲಿ ಪೊಲೀಸರು ಕಟ್ಟುನಿಟ್ಟಾಗಿದ್ದಾರೆ. ಹಾಗೆ ರಾತ್ರಿ ವೇಳೆ ಜ್ವಾಲಿ ರೈಡ್, ವೀಲಿಂಗ್
ಮಾಡುವುದನ್ನು ತಪ್ಪಿಸಲು ಪೊಲೀಸ್ ಇಲಾಖೆ ಕಾರ್ಯಪ್ರವೃತ್ತವಾಗಿದೆ. ಎಸಿಪಿ ಗೀತಾ ಕುಲಕರ್ಣಿ ನೈಟ್ ರೌಂಡ್ ಉಸ್ತುವಾರಿ ವಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು