4:59 AM Saturday13 - September 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ

ಇತ್ತೀಚಿನ ಸುದ್ದಿ

ಮಂಗಳೂರು ರಥಬೀದಿ ಕಾಲೇಜಿನ ನಿತಿನ್ ಎ. ಚೊಳ್ವೇಕರ್ ಗೆ ಧಾರವಾಡ ವಿವಿ ಪಿಎಚ್‌ಡಿ ಪದವಿ

22/11/2022, 22:58

ಮಂಗಳೂರು(reporterkarnataka.com): ಡಾ. ಪಿ. ದಯಾನಂದ ಪೈ-ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಮಾಜ ಕಾರ್ಯ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಡಾ. ನಿತಿನ್ ಎ. ಚೊಳ್ವೇಕರ್ ಅವರಿಗೆ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಪಿಎಚ್‌ಡಿ ಪದವಿ ಪ್ರದಾನ ಮಾಡಿದೆ.

ಇವರು ಧಾರವಾಡದ ಕಾರ್ನಾಟಕ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕಿ ಡಾ. ವಿನೀತ ಬಿ. ಪೈ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ‘ಎ ಸ್ಟಡಿ ಆನ್ ದಿ ಕೊರಿಲೇಶನ್ ಬಿಟ್‌ವೀನ್ ಲಿವಿಂಗ್ ಅರೆಂಜ್‌ಮೆಂಟ್ಸ್ ಆಫ್ ಎಲ್ಡರ್ಲಿ ಆಂಡ್ ದೇರ್ ಡಿಸಿಜನ್ ಮೆಕಿಂಗ್, ಅಡ್ಜಸ್ಟ್‌ಮೆಂಟ್ ಆಂಡ್ ಲೈಫ್ ಸ್ಯಾಟಿಸ್ ಫ್ಯಾಕ್ಷನ್’ ಎಂಬ ಪ್ರಬಂಧಕ್ಕೆ ಪಿಎಚ್‌ಡಿ ಪದವಿ ಪ್ರದಾನ ಮಾಡಿದೆ.

ಇವರು ಶಿರಸಿಯ ವೀರಭದ್ರಗಲ್ಲಿಯ ನಿವಾಸಿಯಾದ ಅರವಿಂದ್ ಮತ್ತು ಲತಾ ಅವರ ಸುಪುತ್ರ.

ಇತ್ತೀಚಿನ ಸುದ್ದಿ

ಜಾಹೀರಾತು