3:53 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮಂಗಳೂರು ಸಂಚಾರ ದಕ್ಷಿಣ ಠಾಣೆ ಪೊಲೀಸ್ ಕಾನ್ ಸ್ಟೇಬಲ್ ನೇಣು ಬಿಗಿದು ಆತ್ಮಹತ್ಯೆ

14/09/2023, 20:43

ಮಂಗಳೂರು(reporterkarnataka.com): ಮಂಗಳೂರು ಸಂಚಾರ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಕಾನ್ ಸ್ಟೇಬಲ್ ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಗದಗದ ರೋಣ ಯಾವಗಲ್ ನ ನಿವಾಸಿಯಾದ ಮಹೇಶ್ ಸವದತ್ತಿ ಅವರು 2018ರಲ್ಲಿ ಪೊಲೀಸ್ ಇಲಾಖೆಗೆ ಸೇರಿದ್ದರು. ಹಾಸನದಲ್ಲಿ ತರಬೇತಿ ಪಡೆದ ಅವರು 2019ರಲ್ಲಿ ಮಂಗಳೂರು ಸಂಚಾರ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ಆರಂಭಿಸಿದ್ದರು. ನಗರದ ಕಪಿತಾನಿಯೊ ಬಳಿಯ ಸೈಮಾನ್ ಲೈನ್ ನಲ್ಲಿ ಬಾಡಿಗೆ ಮನೆಯಲ್ಲಿದ್ದ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು