1:54 PM Saturday21 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ…

ಇತ್ತೀಚಿನ ಸುದ್ದಿ

ಮಂಗಳೂರು ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ದಶಮ ಸ್ಕಂದ ಹವನ: ಶ್ರೀ ರುಕ್ಮಿಣಿ ಸತ್ಯಭಾಮ ಕಲ್ಯಾಣೋತ್ಸವ

18/08/2022, 16:20

ಚಿತ್ರ : ಮಂಜು ನೀರೇಶ್ವಾಲ್ಯ

ಮಂಗಳೂರು(reporterkarnataka.com): ಶ್ರೀ ಕಾಶೀಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಶುಭ ಕೃತ ನಾಮ ಸಂವತ್ಸರದ ಚಾತುರ್ಮಾಸ ವ್ರತ ನಡೆಯುತ್ತಿದ್ದು ಶ್ರೀ  ವೆಂಕಟರಮಣ ದೇವಸ್ಥಾನದಲ್ಲಿ ದಶಮಸ್ಕಂದ ಹವನ ನಡೆದಿದ್ದು ಇದರ ಪ್ರಯುಕ್ತ ” ಶ್ರೀ ರುಕ್ಮಿಣಿ ಸತ್ಯಭಾಮ ಕಲ್ಯಾಣೋತ್ಸವ” ನಡೆಯಿತು. 

ಈ ಸಂದರ್ಭದಲ್ಲಿ ವಿಶೇಷ ಅಭಿಷೇಕಗಳು , ಅಷ್ಟಾವಧಾನ ಸೇವೆ , ಕೋಲಾಟ , ಭರತನಾಟ್ಯ ಸೇವೆಗಳು ನಡೆದವು , ಕಾಶೀ ಮಠಾಧೀಶರಾದ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ಶ್ರೀ ದೇವರ ಕಲ್ಯಾಣೋತ್ಸವ ನೆರವೇರಿತು. ದೇವಳದ ಆಡಳಿತ ಮೊಕ್ತೇಸರರಾದ ಅಡಿಗೆ ಬಾಲಕೃಷ್ಣ ಶೆಣೈ , ಸಾಹುಕಾರ್ ಕಿರಣ್ ಪೈ , ಸತೀಶ್ ಪ್ರಭು , ಕೆ ಗಣೇಶ್ ಕಾಮತ್ , ಜಗನ್ನಾಥ್ ಕಾಮತ್ ದೇವಳದ ತಂತ್ರಿಗಳಾದ ಪಂಡಿತ್ ನರಸಿಂಹ ಆಚಾರ್ಯ ಚಾತುರ್ಮಾಸ  ಸಮಿತಿಯ ಗೌರವ ಅಧ್ಯಕ್ಷ ಮುಂಡ್ಕುರ್ ರಾಮದಾಸ್ ಕಾಮತ್ , ಬಿ . ಆರ್ . ಭಟ್ , ನಾಮದೇವ್ ಮಲ್ಯ , ಗಣಪತಿ ಪೈ , ಸುರೇಶ್ ಕಾಮತ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು