6:47 PM Friday20 - March 2026
ಬ್ರೇಕಿಂಗ್ ನ್ಯೂಸ್
ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ

ಇತ್ತೀಚಿನ ಸುದ್ದಿ

ಮಂಗಳೂರು ಸ್ಮಾರ್ಟ್ ಸಿಟಿ ಎಕ್ಸಿಕ್ಯೂಟಿವ್ ಇಂಜಿನಿಯರ್ ಮನೆ ಸೇರಿದಂತೆ ರಾಜ್ಯದ ಹಲವೆಡೆ ಎಸಿಬಿ ದಾಳಿ: ಯಾರು ಈ ಅಭಿಯಂತರ?

24/11/2021, 10:09

ಬೆಂಗಳೂರು(reporterkarnataka.com); ರಾಜ್ಯದ ವಿವಿಧೆಡೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ದಾಳಿ ನಡೆಸಿದೆ. ರಾಜ್ಯದ ವಿವಿಧ ಜಿಲ್ಲೆಗಳ 60ಕ್ಕೂ ಹೆಚ್ಚು ಕಡೆಗಳಲ್ಲಿ ಎಸಿಬಿ ದಾಳಿ ನಡೆದಿದ್ದು, ಮಂಗಳೂರು ಸ್ಮಾರ್ಟ್ ಸಿಟಿಯ ಎಕ್ಸಿಕ್ಯೂಟಿವ್ ಎಂಜಿನಿಯರೊಬ್ಬರ ಮನೆಗೂ ದಾಳಿ ನಡೆದಿದೆ.

11ಕ್ಕೂ ಹೆಚ್ಚು ಅಧಿಕಾರಿಗಳು ಹಾಗೂ 300 ಸರಕಾರಿ ಸಿಬ್ಬಂದಿಗಳ ಮನೆ ಮೇಲೆ ಈ ದಾಳಿ ನಡೆಸಲಾಗಿದೆ.

ಆದಾಯಕ್ಕಿಂತ ಹೆಚ್ಚು ಸಂಪತ್ತು ಕ್ರೋಢೀಕರಣ ಹಾಗೂ ಭ್ರಷ್ಟಾಚಾರದ ಆರೋಪದ ಮೇಲೆ ಈ ದಾಳಿ ನಡೆಸಲಾಗಿದೆ.

ಮಂಗಳೂರು ಸ್ಮಾರ್ಟ್ ಸಿಟಿ ಕಾರ್ಯಪಾಲಕ ಅಭಿಯಂತರರ ಮನೆಗೆ ಭಷ್ಟಾಚಾರ ನಿಗ್ರಹ ದಳ ದಾಳಿ ನಡೆಸಿದ್ದು, ಸಮಗ್ರ ವರದಿಗಾಗಿ ರಿಪೋರ್ಟರ್ ಕರ್ನಾಟಕ ಓದುತ್ತಾ ಇರಿ.

ಇತ್ತೀಚಿನ ಸುದ್ದಿ

ಜಾಹೀರಾತು