10:35 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮಂಗಳೂರು ಸ್ಮಾರ್ಟ್ ಸಿಟಿ ಕಂಪನಿಗೆ ತಾಂತ್ರಿಕ ಪ್ರಧಾನ ವ್ಯವಸ್ಥಾಪಕರು ಬೇಕಾಗಿದ್ದಾರೆ: ಅರ್ಹರಿಗೆ ಅವಕಾಶ

14/06/2022, 19:15

ಮಂಗಳೂರು(reporterkarnataka.com): ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಕಚೇರಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸಲು ಉತ್ತಮ ಅನುಭವವುಳ್ಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ತಾಂತ್ರಿಕ ಪ್ರಧಾನ ವ್ಯವಸ್ಥಾಪಕರು (ಒಂದು ಹುದ್ದೆ) ಹಾಗೂ ಆಡಳಿತ ಪ್ರಧಾನ ವ್ಯವಸ್ಥಾಪಕರ (ಒಂದು) ಹುದ್ದೆಗೆ ಆಸಕ್ತರು ತಮ್ಮ ಸ್ವ-ವಿವರ, ವಿದ್ಯಾರ್ಹತೆ ಮತ್ತು ಅನುಭವ ಪ್ರಮಾಣ ಪತ್ರವನ್ನು ಜೂ.28ರ ಸಂಜೆ 5.30ರೊಳಗೆ ಇ-ಮೇಲ್ ಐ.ಡಿ:smartcitymangaluru@gmail.com ಮುಖಾಂತರ ಸಲ್ಲಿಸಬಹುದಾಗಿದೆ. ಹುದ್ದೆಯ             ವಿದ್ಯಾರ್ಹತೆ, ಉದ್ಯೋಗದ ವಿವರಣೆಗಾಗಿ ವೆಬ್‍ಸೈಟ್: https://www.mangalurusmartcity.net, ಹಾಗೂ ಮಾಹಿತಿಗೆ                              
ದೂ.ಸಂಖ್ಯೆ:0824-2986321 ಸಂಪರ್ಕಿಸುವಂತೆ ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್‍ನ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು