4:53 AM Tuesday15 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

Mangaluru | ಎಸ್ಸೆಸ್ಸೆಲ್ಸಿ ಪರೀಕ್ಷೆ: ಬಂದರಿನ ಕ್ರೆಸೆಂಟ್ ಆಂಗ್ಲ ಮಾಧ್ಯಮ ಶಾಲೆಗೆ ಸತತ 4ನೇ ಬಾರಿ ಶೇ. 100 ಫಲಿತಾಂಶ

23/04/2026, 18:25

ಮಂಗಳೂರು(reporterkarnataka.com): 2026ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಮಂಗಳೂರು ಬಂದರು ವಾರ್ಡಿನಲ್ಲಿರುವ ಕ್ರೆಸೆಂಟ್ ಆಂಗ್ಲ ಮಾಧ್ಯಮ ಶಾಲೆ ಸತತ 4ನೇ ಬಾರಿ ಶೇ. 100 ಫಲಿತಾಂಶ ದಾಖಲಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದೆ.
ಪರೀಕ್ಷೆ ಬರೆದ ಎಲ್ಲಾ 32 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 5 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಅಂಕಗಳೊಂದಿಗೆ ತೇರ್ಗಡೆಯಾದರೆ
22 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. 5 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ,ಉತ್ತೀರ್ಣಗೊಂಡಿದ್ದಾರೆ.
ಅಮೋಘ ಸಾಧನೆ ಮಾಡಲು ಶ್ರಮ ವಹಿಸಿದ ವಿದ್ಯಾರ್ಥಿಗಳು, ಸತತ ಸಾಧನೆ ಮಾಡಲು ಪರಿಶ್ರಮ ಪಟ್ಟ ಶಿಕ್ಷಕ ವೃಂದ ಮತ್ತು ಪೋಷಕರ ಸಹಕಾರ ಮತ್ತು ಮಾರ್ಗದರ್ಶನದಿಂದ ಸತತ ಸಾಧನೆ ಮಾಡಲು ಸಾಧ್ಯವಾಗಿದೆ ಎಂದು ಶಾಲಾ ಸಂಚಾಲಕರಾದ ಎಂ. ಶರೀಫ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು