7:19 AM Saturday3 - May 2025
ಬ್ರೇಕಿಂಗ್ ನ್ಯೂಸ್
Kerala | ಪ್ರಧಾನಿ ಮೋದಿ – ಕೇರಳ ಸಿಎಂ ಪಿಣರಾಯಿ ವಿಜಯನ್ ಒಂದೇ… Karnataka High Court | ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಗೆ ಅಶ್ಲೀಲ ಪದ… ಅಲ್ಲಪಟ್ಟಣದಿಂದ ಮೆಲ್ಲ ಮೆಲ್ಲನೇ ಬಂದೆ…ರಾಮೇಶ್ವರಾ…ಅನ್ನದಾನೇಶ್ವರಾ: ಮನೆ ದೇವರ ಲಾವಣಿ ಹಾಡಿದ ಸಿಎಂ ಸಿದ್ದರಾಮಯ್ಯ Chikkamagaluru | ಜಯಪುರ ಅತ್ತಿಕುಡಿಗೆ ರಸ್ತೆ ಬದಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಆತಂಕ Mangaluru | ಹುಟ್ಟೂರು ಬಂಟ್ವಾಳದತ್ತ ಸುಹಾಸ್ ಶೆಟ್ಟಿ ಪಾರ್ಥಿವ ಶರೀರ ಮೆರವಣಿಗೆ: ಬಿಗಿ… ಸುಹಾಸ್ ಶೆಟ್ಟಿ ಕೊಲೆ: ದ.ಕ. ಬಂದ್ ಗೆ ವಿಎಚ್ ಪಿ, ಭಜರಂಗದಳ ಕರೆ Breaking : ಬಜಪೆ : ಮಾರಕಾಯುಧಗಳಿಂದ ಹೊಡೆದು ಯುವಕನ ಕೊಲೆ ಕಾಂಗ್ರೆಸ್ ಪಕ್ಷದ ಜಾತಿ ಗಣತಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿರುವುದು ಖರ್ಗೆ, ರಾಹುಲ್… Agricultur | ಮೇ ಅಂತ್ಯದವರೆಗೆ ಬೆಂಬಲ ಬೆಲೆ ತೊಗರಿ ಖರೀದಿ: ಕೃಷಿ ಮಾರುಕಟ್ಟೆ… New Delhi | ಬೆಲೆಯೇರಿಕೆಯಿಂದ ಕಾಂಗ್ರೆಸ್ ತನ್ನ ಆಡಳಿತದ ವಿರುದ್ಧ ತಾನೇ ಬೀದಿಗಿಳಿದಂತಿದೆ:…

ಇತ್ತೀಚಿನ ಸುದ್ದಿ

Mangaluru | ಸುಹಾಸ್ ಶೆಟ್ಟಿ ಸಾವಿಗೆ ರಾಜ್ಯ ಕಾಂಗ್ರೆಸ್ ಸರಕಾರವೇ ನೇರ ಕಾರಣ: ಶಾಸಕ ವೇದವ್ಯಾಸ ಕಾಮತ್ ಆರೋಪ

02/05/2025, 00:01

ಮಂಗಳೂರು(reporterkarnataka.com): ಬಜಪೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಸುಹಾಸ್ ಶೆಟ್ಟಿ ಸಾವಿಗೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ನೇರ ಕಾರಣ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಆರೋಪಿಸಿದರು.
ಸುಹಾಸ್ ಶೆಟ್ಟಿಯ ಮೃತದೇಹವನ್ನು ಇಟ್ಟಿರುವ ನಗರದ ಖಾಸಗಿ ಆಸ್ಪತ್ರೆಯ ಆವರಣದಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಎಸ್.ಡಿಪಿ.ಐ, ಪಿ.ಎಫ್.ಐ ಮೇಲಿನ ಪ್ರಕರಣಗಳನ್ನು ಹಿಂಪಡೆಯುವ ಮೂಲಕ ಅವರಿಗೆ ಇನ್ನಷ್ಟು ದುಷ್ಕೃತ್ಯಕ್ಕೆ ಬೆಂಬಲಿಸಿದ್ದೇ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಎಂದರು.

ಪೊಲೀಸ್ ಇಲಾಖೆ ತಕ್ಷಣ ಹಂತಕರ ಹೆಡೆಮುರಿ ಕಟ್ಟಿ ಕಾನೂನಿನ ಬಲೆಯೊಳಗೆ ತಂದು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು