4:08 AM Tuesday9 - June 2026
ಬ್ರೇಕಿಂಗ್ ನ್ಯೂಸ್
Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು…

ಇತ್ತೀಚಿನ ಸುದ್ದಿ

Mangaluru | ಹುಟ್ಟೂರು ಬಂಟ್ವಾಳದತ್ತ ಸುಹಾಸ್ ಶೆಟ್ಟಿ ಪಾರ್ಥಿವ ಶರೀರ ಮೆರವಣಿಗೆ: ಬಿಗಿ ಪೊಲೀಸ್ ಬಂದೋಬಸ್ತ್

02/05/2025, 12:45

ಮಂಗಳೂರು(reporterkarnataka.com):ದುಷ್ಕರ್ಮಿಗಳಿಂದ ನಿನ್ನೆ ಬಜಪೆ ಸಮೀಪ ಹತ್ಯೆಗೀಡಾದ ಸುಹಾಸ್ ಶೆಟ್ಟಿ ಅವರ ಪಾರ್ಥಿವ ಶರೀರವನ್ನು ಹುಟ್ಟೂರಾದ ಬಂಟ್ವಾಳಕ್ಕೆ ಕೊಂಡೊಯ್ಯಲಾಯಿತು.


ನಗರದ ಕುಂಟಿಕಾನ ಬಳಿಯ ಎ‌.ಜೆ. ಆಸ್ಪತ್ರೆಯಿಂದ ಪಾರ್ಥಿವ ಶರೀರವನ್ನು ಅಲಂಕೃತ ತೆರೆದ ವಾಹನದಲ್ಲಿ ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ಮೆರವಣಿಗೆ ಮೂಲಕ ಕೊಂಡಯ್ಯಲಾಯಿತು. ಪಾರ್ಥಿವ ಶರೀರದ ಜತೆ ನೂರಾರು ದ್ವಿಚಕ್ರ ವಾಹನ ಮತ್ತು ಚತುಶ್ಚಕ್ರ ವಾಹನಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವು. ಪೊಲೀಸ್ ಬೆಂಗಾವಲಿನೊಂದಿಗೆ ಮೆರವಣಿಗೆ ನಡೆಯಿತು. ಆಯಕಟ್ಟಿನ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು