11:13 AM Sunday8 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಮಂಗಳೂರು: ಸ್ವಾತಂತ್ರ್ಯ ಸಂಭ್ರಮ ಕವಿಗೋಷ್ಠಿ; 25 ಕವಿಗಳಿಂದ ಕವನ ವಾಚನ; ಮೂವರು ಸಾಧಕರಿಗೆ ಸನ್ಮಾನ

15/08/2023, 23:14

ಮಂಗಳೂರು(reporterkarnataka.com):ಗುರುಕುಲ ಕಲಾ ಪ್ರತಿಷ್ಠಾನ (ರಿ) ವತಿಯಿಂದ ನಗರದ ಸ್ಕೌಟ್ಸ್ & ಗೈಡ್ಸ್ ಭವನದಲ್ಲಿ ಸ್ವಾತಂತ್ರ್ಯ ಸಂಭ್ರಮ ಕವಿಗೋಷ್ಟಿ ನಡೆಯಿತು.
ಕಾರ್ಯಕ್ರಮವನ್ನು ಕಲ್ಲಚ್ಚು ಪ್ರಕಾಶನ ಇದರ ಮಹೇಶ್ ಆರ್. ನಾಯಕ್ ದೀಪ ಬೆಳಗಿಸಿ ಉದ್ಘಾಟಿಸಿದರು. ಕವಿಗೋಷ್ಟಿ ಅಧ್ಯಕ್ಷತೆಯನ್ನು ಹಿರಿಯ ಕವಿ ಕುಡುಮಲ್ಲಿಗೆ ಕೃಷ್ಣ ಶೆಟ್ಟಿ ವಹಿಸಿದ್ದರು. ಕಾರ್ಯಕ್ರಮ ದಲ್ಲಿ ಸಾಹಿತಿ ಡಾ.‌ಸುರೇಶ್ ನೆಗಳ ಗುಳಿ,ಸ್ಕೌಟ್ಸ್ & ಗೈಡ್ಸ್ ಜಿಲ್ಲಾ ಕಾರ್ಯದರ್ಶಿ ಎಂ.ಜಿ. ಕಜೆ ಮತ್ತಿತರರು ಉಪಸ್ಥಿತರಿದ್ದರು.

25 ಕವಿಗಳು ಕವನ ವಾಚನ‌ ಮಾಡಿದರು. ಈ ವೇಳೆ 3 ಸಾಧಕರನ್ನು ಸನ್ಮಾನಿಸಲಾಯಿತು. ಪುಪ್ಷಲತಾ ಹಾಗೂ ಸಾಕ್ಷಿ ಕಾರ್ಯಕ್ರಮ ನಿರ್ವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು