6:21 PM Sunday29 - November 2026
ಬ್ರೇಕಿಂಗ್ ನ್ಯೂಸ್
ನಶಾಮುಕ್ತ ಯುವಜನತೆಯು ವಿಕಸಿತ ಭಾರತದ ಭದ್ರ ಬುನಾದಿ: ರಾಜ್ಯಪಾಲರಾದ ಡಾ. ಸುಧಾ ಯಾದವ್ ಪಶ್ಚಿಮ ಬಂಗಾಳಕ್ಕೆ ಇನ್ನು ಮುಂದೆ ಹೊಸ ಹೆಸರು!: ಮರು ನಾಮಕರಣಕ್ಕೆ ಅದೊಂದೇ ಕಾರಣ! ಮೇಕೆದಾಟು ಯೋಜನೆ : ಪರಿಸರ ಪರಿಣಾಮಗಳ ಅಧ್ಯಯನಕ್ಕೆ ಕೇಂದ್ರ ವನ್ಯಜೀವಿ ಮಂಡಳಿ ಒಪ್ಪಿಗೆ ಮೂಡಿಗೆರೆ | ಮುತ್ತಿಗೆಪುರ ಗ್ರಾಮದ ವಿಂಧನ್ ಮನೆ ಮೇಲೆ ಗುಂಡಿನ ದಾಳಿ: ಕೂದಲೆಳೆಯ… ಆಫ್ರಿಕಾದ ಕಾಂಗೋದಲ್ಲಿ 95 ಕನ್ನಡಿಗರ ಬಂಧನ: ಶಿವಮೊಗ್ಗ, ದಾವಣಗೆರೆಯ ಹಕ್ಕಿಪಿಕ್ಕಿ ಸಮುದಾಯ ಏಜೆಂಟರ… ಚಿಕ್ಕಮಗಳೂರು | ಬಸವ ಮಂಟಪ ಪುಸ್ತಕದ ವಿವಾದ: ಬಾಳೆಹೊನ್ನೂರಿನ ರಂಭಾಪುರಿ ಪೀಠ ಖಂಡನೆ ಕರ್ನಾಟಕದಲ್ಲಿ ಬೈಕ್‌ ಟ್ಯಾಕ್ಸಿ ಸೇವೆಗೆ ಗ್ರೀನ್ ಸಿಗ್ನಲ್: ರಾಜ್ಯ ಸರ್ಕಾರದ ಮೇಲ್ಮನವಿ‌ ವಜಾಗೊಳಿಸಿದ… ಕಾವೇರಿ ನದಿ ನೀರು ಹಂಚಿಕೆ | ಕರ್ನಾಟಕಕ್ಕೆ ಬಿಗ್ ರಿಲೀಫ್: ತಮಿಳನಾಡು 2… ತಲಕಾವೇರಿ ಅನ್ನದಾನ ಮಹಾಯಜ್ಞ ಸಂಪನ್ನ: ಕೊಡಗು ಏಕೀಕರಣ ರಂಗದ ವತಿಯಿಂದ ಒಂದು ತಿಂಗಳ… ಸಿನಿಮಾ ನಟರನ್ನು ನೋಡಿ ಸಿಗರೇಟ್ ಸೇದಬೇಡಿ, ಐಸಿಯು ಸೇರುವ ಪರಿಸ್ಥಿತಿ ಬರಬಹುದು: ಆರೋಗ್ಯ…

ಇತ್ತೀಚಿನ ಸುದ್ದಿ

ಮಂಗಳೂರು ತಾಲೂಕು‌ ಮಟ್ಟದ ಗ್ಯಾರಂಟಿ ಪ್ರಗತಿ ಪರಿಶೀಲನೆ: ರೇಶನ್ ಅಂಗಡಿಗಳಲ್ಲಿ ಸ್ವಚ್ಛತೆ ಕಾಪಾಡಲು ಅಧ್ಯಕ್ಷರ ಸೂಚನೆ

29/11/2026, 18:21

ಮಂಗಳೂರು(reporterkarnataka.com): ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ದ ಸಮಿತಿ ಅಧ್ಯಕ್ಷ ಅಲೆಸ್ಟೈನ್ ಅವರ ಅಧ್ಯಕ್ಷತೆಯಲ್ಲಿ ಮಂಗಳೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಸಭೆ ಜರುಗಿತು.
ಇದೇ ವೇಳೆ ಪಂಚ ಗ್ಯಾರಂಟಿ ಯೋಜನೆಗೆ ಸಂಬಂಧಪಟ್ಟ ಅಧಿಕಾರಿಗಳಿಂದ ಅವರವರ ಇಲಾಖೆಗೆ ಸಂಬಂಧಪಟ್ಟಂತೆ ಮಾಹಿತಿ ಪಡಕೊಂಡ ಅಧ್ಯಕ್ಷರು ಪಡಿತರ ವಿತರಣಾ ಕೇಂದ್ರದ ಒಳಗಡೆ ಹಾಗೂ ಸುತ್ತಮುತ್ತ ಸ್ವಚ್ಛತೆಗೆ ಗಮನ ಕೊಡಿ ಈ ಮೂಲಕ ಸಾರ್ವಜನಿಕರ ಆರೋಗ್ಯ ವನ್ನು ಕಾಪಾಡಲು ಸಹಕರಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಮಹೇಶ್ ಅಂಬೆಕಲ್ ಸಹಾಯಕ ನಿರ್ದೇಶಕರು (ಗ್ರಾಮೀಣ ಉದ್ಯೋಗ) ಈ ವೇಳೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಭೆಯಲ್ಲಿ ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನದ ಸಮಿತಿ ಸದಸ್ಯರು ಹಾಗೂ ತಾಪಂ ಅಧಿಕಾರಿ ವರ್ಗದವರು ಹಾಗೂ ಸಿಬ್ಬಂದಿಗಳು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು