5:08 PM Thursday10 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಮಂಗಳೂರು: UGC-NET ಪರೀಕ್ಷೆ ರದ್ದು; ಕೇಂದ್ರ ಸರಕಾರ ವಿರುದ್ದ ಎನ್ ಎಸ್ ಯುಐ ಪ್ರತಿಭಟನೆ

21/06/2024, 22:28

ಮಂಗಳೂರು(reporterkarnataka.com): ಕೇಂದ್ರ ಬಿಜೆಪಿ ಸರ್ಕಾರದ ಅವ್ಯವಸ್ಥೆಯಿಂದಾಗಿ ಯುಜಿಸಿ- ಎನ್ ಇಟಿ (UGC-NET) ಪರೀಕ್ಷೆ ರದ್ದಾಗಿದ್ದು, ಇದರಿಂದಾಗಿ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಡಕಾಗಿದ್ದು, ಇದನ್ನು ಖಂಡಿಸಿ‌ ಎನ್ ಎಸ್ ಯುಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಮಂಗಳೂರು ಜ್ಯೋತಿ ಅಂಬೇಡ್ಕರ್ ವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು.


ಇದೇ ಸಂದರ್ಭದಲ್ಲಿ NTA ನಡೆಸುವ ಕೇಂದ್ರಿಕೃತ ನೀಟ್ ಪರೀಕ್ಷೆಯನ್ನು ರದ್ದುಪಡಿಸಿ, ನೀಟ್ ಪರೀಕ್ಷೆ ನಡೆಸಲು ಆಯಾ ರಾಜ್ಯಗಳಿಗೆ ಸ್ವಾಯತ್ತತೆ ನೀಡಬೇಕೆಂದು ಆಗ್ರಹಿಸಲಾಯಿತು.
ಪ್ರತಿಭಟನೆಯಲ್ಲಿ ಎನ್ ಎಸ್ ಯುಐ ದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷರಾದ ಸುಖ್ವಿಂದರ್ ಸಿಂಗ್, ನಜೀಬ್ ಮಂಚಿ, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಕ್ರಿಸ್ಟನ್ ಮಿನೇಜಸ್,ಬಂಟ್ವಾಳ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಸಫ್ವಾನ್ ಸರವು, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ರೋನ್ಸ್ಟನ್ ಸಿಕ್ವೇರಾ, ವಿಶಾಲ್, ಸೋಹಾನ್, ಸೃಜನ್, ಫಾರೂಕ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು