ಇತ್ತೀಚಿನ ಸುದ್ದಿ
Mangaluru | ಅಪಘಾತದಲ್ಲಿ ಅಪರಿಚಿತ ಮಹಿಳೆ ಸಾವು: ಗುರುತು ಪತ್ತೆಗೆ ಕೋರಿಕೆ
13/08/2025, 14:09

ಮಂಗಳೂರು(reporterkarnataka.com): ನಗರದ ಕೆಎಸ್ಸಾರ್ಟಿಸಿ ಬಸ್ಸು ನಿಲ್ದಾಣದ ಬಳಿ ನಡೆದ ಅಪಘಾತದಲ್ಲಿ ಅಪರಿಚಿತ ಮಹಿಳೆಯೊಬ್ಬರು ಮೃತಪಟ್ಟಿದ್ದು, ಅವರ ಗುರುತು ಪತ್ತೆಗೆ ಸಹಕರಿಸುವಂತೆ ಕೋರಲಾಗಿದೆ.
ಈ ಭಾವಚಿತ್ರದಲ್ಲಿರುವ ಮಹಿಳೆಯು ಈ ದಿನ ದಿನಾಂಕ 12.08.2025 ರಂದು ಬೆಳಿಗ್ಗೆ ಸುಮಾರು 05.30 ಗಂಟೆಗೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಮೃತ ಶರೀರವು ಮಂಗಳೂರು ಸರ್ಕಾರಿ ವೆನ್ಲಾಕ್ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ. ದಯವಿಟ್ಟು ಇವರ ವಾರಿಸುದಾರರು ಇದ್ದರೆ ಮಂಗಳೂರು ನಗರದ ಸಂಚಾರ ಪೂರ್ವ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ವಿನಂತಿಸಲಾಗಿದೆ.
0824 2220523