ಇತ್ತೀಚಿನ ಸುದ್ದಿ
ಮಂಗಳೂರು ಉತ್ತರ ಕ್ಷೇತ್ರ: ಬಿಜೆಪಿ ಯುವ ಮೋರ್ಚಾದಿಂದ ಬೃಹತ್ ರೋಡ್ ಶೋ; ಈಶ್ವರಪ್ಪ, ಡಾ. ಭರತ್ ಶೆಟ್ಟಿ ಉಪಸ್ಥಿತಿ
12/03/2023, 22:58

ಸುರತ್ಕಲ್(reporterkarnataka.com):
ಮಂಗಳೂರು ಉತ್ತರ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ನಗರದ ಬೋಂದೆಲ್ ನಿಂದ ಶಾಂತಿನಗರದವರೆಗೆ ಬಿಜೆಪಿ ಯುವ ಮೋರ್ಚಾ ಬೃಹತ್ ರ್ಯಾಲಿ ನಡೆಯಿತು.
ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ಶಾಸಕ ಡಾ. ವೈ.ಭರತ್ ಶೆಟ್ಟಿ, ಪಕ್ಷದ ಜಿಲ್ಲಾಧ್ಯಕ್ಷ ಸುದರ್ಶನ್, ಇತರ ಮುಖಂಡರು ಉಪಸ್ಥಿತರಿದ್ದರು.