12:18 PM Friday24 - July 2026
ಬ್ರೇಕಿಂಗ್ ನ್ಯೂಸ್
ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:…

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ವಿರುದ್ಧ ಎನ್‌ಎಸ್‌ಯುಐ ಪ್ರತಿಭಟನೆ ; ಪ್ರತಿಭಟನಾ ನಿರತರನ್ನು ವಶಕ್ಕೆ ಪಡೆದ ಪೊಲೀಸ್

17/12/2022, 18:24

ಚಿತ್ರ :ಅನುಷ್ ಪಂಡಿತ್
ಮಂಗಳೂರು(Reporterkarnataka.com):ವಿವಿಯಿಂದ ಫಲಿತಾಂಶ ಪ್ರಕಟ ವಿಳಂಬ, ವಿದ್ಯಾರ್ಥಿ ವೇತನ ಸ್ಥಗಿತ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಎನ್‌ಎಸ್‌ಯುಐ ವತಿಯಿಂದ ಶನಿವಾರ ಧರಣಿ ನಡೆಯಿತು.

ನಗರದ ಮಿನಿ ವಿಧಾನ ಸೌಧದ ಎದುರು ಸೇರಿದ್ದ ಎನ್ಎಸ್‌ಯುಐ ಪದಾಧಿಕಾರಿಗಳು ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಸ್ತೆ ತಡೆ ನಡೆಸಲು ಮುಂದಾಗುತ್ತಿದ್ದಂತೆಯೇ ಅಲ್ಲಿದ್ದ ಪೊಲೀಸರು ಅವರನ್ನು ವಶಕ್ಕೆ ಪಡೆದರು.


ಧರಣಿನಿರತರು ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದರು.
ಎನ್ಎಸ್‌ಯುಐ ದ.ಕ. ಜಿಲ್ಲಾಧ್ಯಕ್ಷ ಸವಾದ್ ಸುಳ್ಯ, ರಾಜ್ಯ ಉಪಾಧ್ಯಕ್ಷ ಸುಹಾನ್ ಆಳ್ವ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಹ್ವಾನ್, ಮುಖಂಡರಾದ ಸೋಹನ್ ಸಿರಿ, ಓಂಶ್ರೀ, ಸಿರಾಜ್, ಅಝೀಮ್, ನಿಖಿಲ್, ಸಾಹಿಲ್ ಮೊದಲಾದವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು