5:08 AM Friday3 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಮಂಗಳೂರು ವೆಂಕಟರಮಣ ದೇಗುಲದ ಪ್ರತಿಷ್ಠಾ ದಶಮಾನೋತ್ಸವ: ವಿಶೇಷ ದೀಪಾಲಂಕಾರ ಸೇವೆ

25/01/2022, 09:03

ಚಿತ್ರ : ಮಂಜು ನೀರೇಶ್ವಾಲ್ಯ                   ಮಂಗಳೂರು(reporterkarnataka.com) :  ನಗರದ ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನದ ಪ್ರತಿಷ್ಠಾ ದಶಮಾನೋತ್ಸವ ಪ್ರಯುಕ್ತ ಸೋಮವಾರ ಶ್ರೀದೇವಳ ದಲ್ಲಿ ವಿಶೇಷ ” ದೀಪಾಲಂಕಾರ ಸೇವೆ ” ನಡೆಯಿತು. 

ಶ್ರೀ ಕಾಶೀ ಮಠ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ದೀಪಪ್ರಜ್ವಲನೆ ನಡೆದು ಬಳಿಕ ಶ್ರೀ ದೇವರ ಪ್ರತಿಷ್ಠಾ ದಶಮಾನೋತ್ಸವ ಪ್ರಯುಕ್ತ ಮಹಾ ಪ್ರಾರ್ಥನೆ ನೆರವೇರಿತು. ಶ್ರೀ ಗಳವರಿಂದ ಮಹಾ ಮಂಗಳಾರತಿ ನಡೆದು ತದನಂತರ ಪ್ರಸಾದ ವಿತರಿಸಲಾಯಿತು. ದೇವಳದ ಮೊಕ್ತೇಸರರಾದ ಸಿ ಎಲ್ ಶೆಣೈ , ಪ್ರಶಾಂತ್ ರಾವ್ , ರಾಮಚಂದ್ರ ಕಾಮತ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು