8:12 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮಂಗಳೂರು ವೆಂಕಟರಮಣ ದೇವಸ್ಥಾನದಲ್ಲಿ ನಾಗರ ಪಂಚಮಿ: ನಾಗದೇವರ ಬಿಂಬಗಳಿಗೆ ಕ್ಷೀರಾಭಿಷೇಕ, ಪಂಚಾಮೃತ ಅಭಿಷೇಕ, ಶಿಯಾಳಾಭಿಷೇಕ

02/08/2022, 17:29

ಚಿತ್ರ: ಮಂಜು ನೀರೇಶ್ವಾಲ್ಯ
ಮಂಗಳೂರು(reporterkarnataka.com): ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ನಾಗನಕಟ್ಟೆಯಲ್ಲಿ ನಾಗರ ಪಂಚಮಿ ಪ್ರಯುಕ್ತ ಶ್ರೀ ನಾಗ ದೇವರ ಬಿಂಬಗಳಿಗೆ ವಿಶೇಷವಾಗಿ ಕ್ಷೀರಾಭಿಷೇಕ , ಪಂಚಾಮೃತ ಅಭಿಷೇಕ , ಶಿಯಾಳಾಭಿಷೇಕಗಳು ನೆರವೇರಿದವು . ನೂರಾರು ಭಜಕರು ಪಾಲ್ಗೊಂಡು ಪುನೀತರಾದರು .

ಇತ್ತೀಚಿನ ಸುದ್ದಿ

ಜಾಹೀರಾತು