10:30 AM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಮಂಗಳೂರು ವಿಮಾನ ನಿಲ್ದಾಣ ಪ್ರಯಾಣಿಕರಿಗೆ ಯುಡಿಎಫ್ ಶುಲ್ಕ ಏರಿಕೆ ಬಿಸಿ: ಏಪ್ರಿಲ್ ನಿಂದ ಹೆಚ್ಚಳ

15/01/2023, 15:13

ಮಂಗಳೂರು(reporter Karnataka.com): ಮಂಗಳೂರು ವಿಮಾನ ನಿಲ್ದಾಣ ದಲ್ಲಿ ಪ್ರಯಾಣಿಕರಿಗೆ ಯುಡಿಎಫ್ ಶುಲ್ಕ ಏರಿಗೆ ಬಿಸಿ ಮುಟ್ಟಲಿದೆ. ಪ್ರಸ್ತುತ ದೇಶೀಯ ಪ್ರಯಾಣಿಕರಿಗೆ ವಿಧಿಸಲಾಗುವ ಶುಲ್ 150 ರೂ. ಹಾಗೂ ಅಂತಾರಾಷ್ಟ್ರೀಯ ಪ್ರಯಾಣಿಕರು 825 ರೂ. ಪಾವತಿಸಬೇಕಿದೆ. ಏಪ್ರಿಲ್‌ನಿಂದ ದೇಶೀಯ ನಿರ್ಗಮನ ಪ್ರಯಾಣಿಕರು 150 ರೂ. ಬದಲು 560 ರೂ. ಪಾವತಿಸಬೇಕು.

ಈ ಶುಲ್ಕ ಪ್ರತೀ ವರ್ಷ ಏರಲಿದೆ. ಅಂ.ರಾ. ನಿರ್ಗಮನ ಪ್ರಯಾಣಿಕರು ಈಗ 825 ಪಾವತಿಸುತ್ತಿದ್ದರೆ, ಈ ಶುಲ್ಕ ಏಪ್ರಿಲ್‌ನಿಂದ 1,015 ಆಗಲಿದ್ದು, ಮುಂದಿನ ವರ್ಷ ಮತ್ತೆ ಏರಲಿದೆ. ಆಗಮನ ದೇಶೀಯ ಪ್ರಯಾಣಿಕರು ಏಪ್ರಿಲ್‌ನಿಂದ ಮೊದಲ ಬಾರಿಗೆ 150 ರೂ. ಶುಲ್ಕ ಪಾವತಿಸಲಿದ್ದು ಮುಂದಿನ ವರ್ಷ ಮಾರ್ಚ್‌ ಬಳಿಕ 240 ಪಾವತಿಸಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು