3:19 PM Monday6 - July 2026
ಬ್ರೇಕಿಂಗ್ ನ್ಯೂಸ್
ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ…

ಇತ್ತೀಚಿನ ಸುದ್ದಿ

ಮಂಗಳೂರು ವಿಶ್ವವಿದ್ಯಾಲಯ ಶೈಕ್ಷಣಿಕ ಮಂಡಳಿ ಸಾಮಾನ್ಯ ಸಭೆ ಆಗಸ್ಟ್ 4ರಂದು

03/08/2021, 08:38

ಮಂಗಳೂರು (reporterkarnataka.com): ಮಂಗಳೂರು ವಿಶ್ವವಿದ್ಯಾಲಯದ ಶೈಕ್ಷಣಿಕ ಮಂಡಳಿಯ 2021-22ನೇ ಸಾಲಿನ ಸಾಮಾನ್ಯ ಸಭೆ ಇದೇ ಆ.4ರ ಬೆಳಿಗ್ಗೆ 11 ಗಂಟೆಗೆ ಮಂಗಳೂರು ವಿಶ್ವವಿದ್ಯಾಲಯದ ಮಂಗಳ ಗಂಗೋತ್ರಿಯ ಆಡಳಿತ ಸೌಧದ ರಾಣಿ ಅಬ್ಬಕ ಹೊಸ ಸೆನೆಟ್ ಸಭಾಂಗಣದಲ್ಲಿ ನಡೆಯಲಿದೆ.

ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು