6:21 AM Tuesday24 - February 2026
ಬ್ರೇಕಿಂಗ್ ನ್ಯೂಸ್
ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ…

ಇತ್ತೀಚಿನ ಸುದ್ದಿ

ಮಂಗಳೂರು ವಿವಿಗೆ ಇಂಗ್ಲಿಷ್ ವಿಷಯದಲ್ಲಿ ಅತಿಥಿ ಉಪನ್ಯಾಸಕರು ಬೇಕಾಗಿದ್ದಾರೆ: ಅರ್ಹರಿಗೆ ಇದೆ ಅವಕಾಶ

27/05/2021, 07:06

ಮಂಗಳೂರು(reporterkarnataka news):ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳಗಂಗೋತ್ರಿ, ಸ್ನಾತಕೋತ್ತರ ಕೇಂದ್ರ, ಚಿಕ್ಕ ಅಳುವಾರದಲ್ಲಿ ಯೋಗ ವಿಜ್ಞಾನ ಮತ್ತು ವಿಶ್ವವಿದ್ಯಾನಿಲಯ ಕಾಲೇಜು ಹಾಗೂ ಮಂಗಳೂರಿನಲ್ಲಿ ಇಂಗ್ಲೀಷ್ ವಿಷಯದಲ್ಲಿ ಪ್ರಸ್ತುತ ಸಾಲಿನ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರ ಅವಶ್ಯಕತೆ ಇದ್ದು, ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ 55% (ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಕನಿಷ್ಟ 50%) ಅಂಕಗಳನ್ನು ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಕುಲಸಚಿವರ ಕಚೇರಿಯ ದೂರವಾಣಿ ಸಂಖ್ಯೆ: 0824-2287276 ನ್ನು ಸಂಪರ್ಕಿಸಬಹುದು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು