6:23 AM Sunday18 - May 2025
ಬ್ರೇಕಿಂಗ್ ನ್ಯೂಸ್
ಮಲೆನಾಡಿನಲ್ಲಿ ಕಾಡಾನೆಗಳ ನಿಯಂತ್ರಣಕ್ಕೆ ಕ್ರಮ: ಚಿಕ್ಕಮಗಳೂರು ಕೆಡಿಪಿ ಸಭೆಯಲ್ಲಿ ಸಚಿವ ಕೆ.ಜೆ.ಜಾರ್ಜ್ ತುಮಕೂರು-ಶಿರಾ-ಚಿತ್ರದುರ್ಗ ಪ್ರತ್ಯೇಕ ಸರಕು ಸಾಗಣೆ ರೈಲ್ವೆ ಮಾರ್ಗ: ರೈಲ್ವೆ ಸಚಿವ ವಿ. ಸೋಮಣ್ಣಗೆ… Bangalore | ಗ್ಯಾರಂಟಿ ಯೋಜನೆಗಳ ಯಶಸ್ಸಿನಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಗಳ ಶ್ರಮವಿದೆ: ಮುಖ್ಯಮಂತ್ರಿ… ಆಪರೇಷನ್ ಸಿಂಧೂರ್; ಶಾಸಕ ಕೊತ್ತೂರು ಮಂಜುನಾಥ್ ಹೇಳಿಕೆ ಕಾಂಗ್ರೆಸ್ ಅಂತರಾತ್ಮದ ದನಿ: ಕೇಂದ್ರ… Davanagere | ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದುರ್ಬಲ ಗ್ರಾಪಂಗಳ ದತ್ತು ಪಡೆದು ಸಮಗ್ರ ಅಭಿವೃದ್ಧಿಪಡಿಸಿ: ಸಿಇಒಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ… ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ; ಪ್ರಾಧಿಕಾರ ರಚನೆ ಮರದ ಕೊಂಬೆಗಳ ಮಧ್ಯೆ ಸಿಲುಕಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯ ರಕ್ಷಣೆ: ಅಗ್ನಿಶಾಮಕ ದಳ… ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ… ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ;…

ಇತ್ತೀಚಿನ ಸುದ್ದಿ

Mangaluru | ಗುಂಪು ದಾಳಿಯಿಂದ ಯುವಕನ ಸಾವು: ಇನ್‌ಸ್ಪೆಕ್ಟರ್ ಸೇರಿದಂತೆ 3 ಮಂದಿ ಪೊಲೀಸರ ಅಮಾನತು

01/05/2025, 12:16

ಮಂಗಳೂರು(reporterkarnataka.com): ನಗರದ ಹೊರವಲಯದ ಕುಡುಪು ಬಳಿ ಯುವಕನೊಬ್ಬ ಗುಂಪು ದಾಳಿಗೊಳಗಾಗಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಠಾಣೆಯ ಇನ್‌ಸ್ಪೆಕ್ಟರ್ ಸೇರಿದಂತೆ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಈ ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ 20ಕ್ಕೇರಿದೆ.
ಮಂಗಳೂರು ಗ್ರಾಮಾಂತರ ಠಾಣೆಯ ಇನ್‌ಸ್ಪೆಕ್ಟರ್
ಶಿವಕುಮಾರ್, ಹೆಡ್ ಕಾನ್‌ಸ್ಟೇಬಲ್ ಚಂದ್ರ ಪಿ. ಮತ್ತು ಕಾನ್‌ಸ್ಟೇಬಲ್ ಎಲ್ಲಾಲಿಂಗ ಅವರು ಅಮಾನತುಗೊಂಡಿದ್ದಾರೆ.
ಕುಡುಪು ಭಟ ಕಲ್ಲುರ್ಟಿ ದೈವಸ್ಥಾನದ ಸಮೀಪದಲ್ಲಿ ಭಾನುವಾರ ಅಪರಿಚಿತ ಯುವಕನ ಮೃತದೇಹ ಪತ್ತೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸರಿಯಾದ ದಿಕ್ಕಿನಲ್ಲಿ ತನಿಖೆ ನಡೆಸಿಲ್ಲ ಎಂಬ ಕಾರಣಕ್ಕೆ ಅಮಾನತುಗೊಳಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಪೊಲೀಸರು 25 ಜನರನ್ನು ತನಿಖೆಗೆ ಒಳಪಡಿಸಿ ಮೊದಲಿಗೆ 15 ಜನರನ್ನು ಬಂಧಿಸಿದ್ದರು, ಬಳಿಕ ಬಂಧಿತರ ಸಂಖ್ಯೆ 20 ಕ್ಕೆ ಏರಿದೆ.

ಇತ್ತೀಚಿನ ಸುದ್ದಿ

ಜಾಹೀರಾತು