8:21 AM Friday27 - March 2026
ಬ್ರೇಕಿಂಗ್ ನ್ಯೂಸ್
1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌…

ಇತ್ತೀಚಿನ ಸುದ್ದಿ

ಮಂಗನಕಾಯಿಲೆಗೆ ಚಿಕ್ಕಮಗಳೂರಿನ ಮಲೆನಾಡಿನಲ್ಲಿ ಮೊದಲ ಬಲಿ: ಶೃಂಗೇರಿ ಸಮೀಪದ ವೃದ್ಧ ಸಾವು

03/02/2024, 18:33

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಲೆನಾಡಿಲ್ಲಿ ಮಂಗನ ಕಾಯಿಲೆಗೆ ಮೊದಲ ಬಲಿ‌ಯಾಗಿದೆ. ಕೆ.ಎಫ್.ಡಿಗೆ ಶೃಂಗೇರಿ ತಾಲೂಕಿನ ಬೇಗಾನೆ ಗ್ರಾಮದ 79 ವರ್ಷದ ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ.

ರೆಡ್ ಝೋನ್ ನಲ್ಲಿ ತಪಾಸಣೆ ಮಾಡಿದಾಗ ವೃದ್ದನಲ್ಲಿ ಕೆ.ಎಫ್.ಡಿ ಪತ್ತೆಯಾಗಿದೆ. ಅವರಿಗೆ ಮಣಿಪಾಲ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಕೆ.ಎಫ್.ಡಿ ಜೊತೆ ಬೇರೆ ಬೇರೆ ಕಾಯಿಲೆಗಳಿಂದ ಬಳಲುತ್ತಿದ್ದರು. ಮಲೆನಾಡಿನಲ್ಲಿ ಮೂವರಲ್ಲಿ ಮಂಗನ ಕಾಯಿಲೆ ಪತ್ತೆಯಾಗಿತ್ತು. ವೃದ್ಧನ ಸಾವಿನಿಂದ ಮಲೆನಾಡಿನ ಜನರಲ್ಲಿ ಆತಂಕ ಹೆಚ್ಚಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು