8:57 PM Thursday20 - August 2026
ಬ್ರೇಕಿಂಗ್ ನ್ಯೂಸ್
ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ

ಇತ್ತೀಚಿನ ಸುದ್ದಿ

ಮಣಿಪಾಲ: ಜೀವನದಲ್ಲಿ ಜಿಗುಪ್ಸೆಗೊಂಡು ಆಟೋ ಚಾಲಕ ನೇಣಿಗೆ ಶರಣು

14/09/2022, 12:22

ಮಣಿಪಾಲ(reporterkarnataka.com):ಆಟೋ ಚಾಲಕರೊಬ್ಬರಿ ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲ ಹೆರ್ಗ ಗ್ರಾಮದ ನರಸಿಂಗೆ ದೇವಸ್ಥಾನದ ಬಳಿ ನಡೆದಿದೆ.

ಮೃತರನ್ನು ಹೆರ್ಗ ಗ್ರಾಮದ ನಿವಾಸಿ ರಾಧಾಕೃಷ್ಣ(53) ಎಂದು ಗುರುತಿಸಲಾಗಿದೆ. ಇವರು ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಕೋಣೆಯ ಪಕ್ಕಾಸಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮಣಿಪಾಲ ಪೋಲಿಸರು ಮಹಜರು, ಕಾನೂನು ಪ್ರಕ್ರಿಯೆ ನಡೆಸಿದರು. ಶವವನ್ನು ಮಣಿಪಾಲ ಆಸ್ಪತ್ರೆಯ ಶವಗಾರಕ್ಕೆ ವೈದ್ಯಕೀಯ ಪರೀಕ್ಷೆಗೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಇಲಾಖೆಗೆ ನೆರವಾದರು.

ಇತ್ತೀಚಿನ ಸುದ್ದಿ

ಜಾಹೀರಾತು