1:33 PM Sunday11 - October 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:…

ಇತ್ತೀಚಿನ ಸುದ್ದಿ

ಮಣಿಪಾಲ ಶಾಂತಿನಗರದಲ್ಲಿ ಬೆಂಗಳೂರು ನಿವಾಸಿ ಯುವಕ ಆತ್ಮಹತ್ಯೆ

11/10/2022, 13:49

ಮಣಿಪಾಲ(reporterkarnataka.com): ಕಳೆದ ಎರಡು ತಿಂಗಳಿಂದ ಮಣಿಪಾಲ ಶಾಂತಿನಗರದಲ್ಲಿ ವಾಸವಾಗಿದ್ದ ಬೆಂಗಳೂರು ಮೂಲದ ಯುವಕನೊರ್ವ ವಾಸದ ಮನೆಯ ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ಮೃತನನ್ನು ಸಮರ್ಥ್ ಎನ್. ಶಂಕರ್(23) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಸ್ವಷ್ಟ ಕಾರಣ ತಿಳಿದುಬಂದಿಲ್ಲ.

ಬೆಂಗಳೂರಿನಿಂದ ಆಗಮಿಸಿರುವ ಸಂಬಂಧಿಕರ ಸಮಕ್ಷಮ ಪೋಲಿಸರು ಬಾಗಿಲು ತೆರವುಗೊಳಿಸಿದರು. ಠಾಣಾಧಿಕಾರಿ ರಾಜಶೇಖರ ಹೊಂದಾಳಿ, ಎಎಸ್ಐ ನಾಗೇಶ್ ನಾಯ್ಕ್, ನಿಧಿ ಕಾನೂನು ಪ್ರಕ್ರಿಯೆ ನಡೆಸಿದರು. ವೈದ್ಯಕೀಯ ಪರೀಕ್ಷೆಗೆ ಮೃತದೇಹ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಪೋಲಿಸರಿಗೆ ನೆರವಾದರು. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು