11:34 PM Tuesday7 - July 2026
ಬ್ರೇಕಿಂಗ್ ನ್ಯೂಸ್
ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಮಣಿಪಾಲ: ಅವಧಿ ಮೀರಿದ 750 ಲೀಟರ್ ವೈನ್, 2769 ಲೀಟರ್ ಬಿಯರ್ ನಾಶ

04/01/2022, 09:52

ಮಣಿಪಾಲ(reporterkarnataka.com): ಅಬಕಾರಿ ಉಡುಪಿ ಉಪವಿಭಾಗದ ಮಣಿಪಾಲ ಕೆಎಸ್ ಬಿಸಿಎಲ್ ಡಿಪ್ಪೊದಲ್ಲಿನ ಅವಧಿ ಮೀರಿದ ಮದ್ಯವನ್ನು ಡಿ. 30ರಂದು ನಾಶಪಡಿಸಲಾಯಿತು. 

1505 ಲೀಟರ್ ಲಿಕ್ಕರ್, 750 ಲೀಟರ್ ವೈನ್, 2769 ಲೀಟರ್ ಬಿಯರ್ ಅಧಿಕಾರಿಗಳ ಸಮಕ್ಷಮದಲ್ಲಿ ನಾಶ ಪಡಿಸಲಾಯಿತು. 

ಅಬಕಾರಿ ಉಪ ಅಧೀಕ್ಷಕರು, ಉಪ ಮ್ಯಾನೇಜರ್, ನಿರೀಕ್ಷಕರು ಹಾಗೂ ಮಾರಾಟ ಪ್ರತಿನಿಧಿಗಳು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು