12:52 PM Wednesday9 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಮಣಿಪಾಲ: ಅನಾರೋಗ್ಯ ಹಿನ್ನೆಲೆ; ವೃದ್ದ ನೇಣು ಬಿಗಿದು ಆತ್ಮಹತ್ಯೆಗೆ ಶರಣು

05/01/2022, 14:21

ಮಣಿಪಾಲ(reporterkarnataka.com): ಅನಾರೋಗ್ಯದಿಂದ ಮಾನಸಿಕ ಖಿನ್ನತೆ ಒಳಗಾಗಿದ್ದ ವೃದ್ಧರೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲದ ಶಿವಳ್ಳಿ ಗ್ರಾಮದ ಪೆರಂಪಳ್ಲಿ ಅಂಬಡೆ ಬೆಟ್ಟು ಎಂಬಲ್ಲಿ ನಡೆದಿದೆ.

ವಿಲ್ಪ್ರೆಡ್  ಡಿಸೋಜಾ (73) ಎಂಬವರು ಆತ್ಮಹತ್ಯೆ ಮಾಡಿಕೊಂಡವರು.ಮದ್ಯಪಾನ ಮಾಡುವ ಹವ್ಯಾಸವಿದ್ದು , ಅನಾರೋಗ್ಯದಿಂದ ಮಾನಸಿಕ ಖಿನ್ನತೆ ಒಳಗಾಗಿದ್ದರು. ಜೀವನದಲ್ಲಿ ಜಿಗುಪ್ಸೆ ಗೊಂಡು  ಮನೆಯ ತಾನು ವಾಸವಿದ್ದ ರೂಮಿನ ಪಕ್ಕಾಸಿಗೆ ಕೇಬಲ್ ಮತ್ತು ಲುಂಗಿಯಿಂದ ಕುತ್ತಿಗೆಗೆ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಮಣಿಪಾಲ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು