7:59 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮಣಿಪಾಲ: ಫ್ಯಾಮಿಲಿ ರೆಸ್ಟೋರೆಂಟ್ ನಲ್ಲಿ ಭಾರೀ ಅಗ್ನಿ ಅನಾಹುತ: ತಪ್ಪಿದ ದುರಂತ

15/07/2022, 13:42

ಮಣಿಪಾಲ(reporterkarnataka.com): ಬೆಂಕಿ ಅನಾಹುತಕ್ಕೆ ಇಲ್ಲಿನ ಪೇಟೆಯಲ್ಲಿರುವ ವಸತಿ ಗೃಹದಲ್ಲಿದ್ದ ರೆಸ್ಟೋರೆಂಟ್ ಒಂದು ಸುಟ್ಟು ಕರಕಲಾದ ಘಟನೆ ಶುಕ್ರವಾರ ನಡೆದಿದೆ. 

ಖಾಸಗಿ ವಸತಿಗೃಹದ ರೆಸ್ಟೋರೆಂಟ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ. ಕೆಲವೇ ಹೊತ್ತಿನಲ್ಲಿ ಬೆಂಕಿಯ ಕೆನ್ನಾಲಿಗೆ ಇಡೀ ಫ್ಯಾಮಿಲಿ ರೆಸ್ಟೋರೆಂಟ್ ನ್ನು ವ್ಯಾಪಿಸಿದೆ.

ಬೆಳಗಿನ ಜಾವ ಬೆಂಕಿ ಹೊತ್ತಿಕೊಂಡ ತಕ್ಷಣ ಅಗ್ನಿಶಾಮಕ ದಳವನ್ನು ಕರೆಸಿಕೊಳ್ಳಲಾಯಿತು. ಸತತ ಕಾರ್ಯಚರಣೆಯಿಂದ ಬೆಂಕಿ ನಂದಿಸಲಾಗಿದೆ. ಆದರೆ ಫ್ಯಾಮಿಲಿ ರೆಸ್ಟೋರೆಂಟ್ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಲಕ್ಷಾಂತರ ರೂ.ನಷ್ಟ ಸಂಭವಿಸಿದೆ. ರೆಸ್ಟೋರೆಂಟ್‌ನ ಪೀಠೋಪಕರಣಗಳ ಜೊತೆಗೆ ಸಾಕಷ್ಟು ಮದ್ಯದ ಬಾಟಲಿಗಳು ಬೆಂಕಿಗೆ ಆಹುತಿಯಾಗಿವೆ ಎಂದು ತಿಳಿದುಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು