5:13 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಮಣಿಪುರದಲ್ಲಿ ಮಹಿಳೆಯರ ವಿವಸ್ತ್ರಗೊಳಿಸಿದ ಘಟನೆ ಖಂಡಿಸಿ ಬಿ.ಸಿ.ರೋಡಿನಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ

25/07/2023, 09:24

ಬಂಟ್ವಾಳ(reporterkarnataka.com): ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಸಚಿವ ಬಿ. ರಮಾನಾಥ ರೈ ನೇತೃತ್ವದಲ್ಲಿ ಮಣಿಪುರ ಘಟನೆ ವಿರೋಧಿಸಿ ಬೃಹತ್ ಪ್ರತಿಭಟನೆ ನಡೆಯಿತು.


ಮಣಿಪುರದಲ್ಲಿ ನಡೆದಿರುವ ದಾರುಣ ಘಟನೆಗೆ ಪ್ರಬಲ ಪ್ರತಿರೋಧ. ಆಡಳಿತಾರೋಢ ಸರ್ಕಾರದ ವೈಫಲ್ಯದ ವಿರುದ್ಧ ಮಣಿಪುರ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಲು ಒತ್ತಾಯಿಸಿ ಕೇಂದ್ರ ಬಿಜೆಪಿ ಸರ್ಕಾರ ವಿರುದ್ಧ ಬಿ. ಸಿ ರೋಡ್ ರಕ್ತೇಶ್ವರಿ ದೇವಸ್ಥಾನ ಮುಂಭಾಗದಲ್ಲಿ ಪ್ರತಿಭಟನೆ ನೆಡಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು