3:24 AM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಮಂಜೇಶ್ವರ: ಬೈಕ್ ನಲ್ಲಿ ಬಂದ ದುಷ್ಕರ್ಮಿಗಳಿಂದ ಸರಕಾರಿ ಬಸ್ಸಿಗೆ ಕಲ್ಲೆಸೆತ; ಚಾಲಕನಿಗೆ ಗಾಯ

23/09/2022, 16:08

ಕಾಸರಗೋಡು(reporterkarnataka.com):  ಮಂಜೇಶ್ವರ ಬಳಿ ಇಂದು ಮುಂಜಾನೆ ಸರಕಾರಿ ಬಸ್ಸಿಗೆ ದುಷ್ಕರ್ಮಿಗಳು ಕಲ್ಲೆಸೆದ ಘಟನೆ ನಡೆದಿದ್ದು, ಚಾಲಕ ಗಾಯಗೊಂಡಿದ್ದಾರೆ. ಮಂಗಳೂರಿನಿಂದ ಕಾಸರಗೋಡಿಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮೇಲೆ ಕಲ್ಲೆಸೆಯಲಾಗಿದೆ.

ಬಸ್ ಚಾಲಕ ಎನ್.ಶಿಬು(44) ಎಂಬವರು ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶುಕ್ರವಾರ ಮುಂಜಾನೆ 5 ಗಂಟೆ ಸುಮಾರಿಗೆ ಬೈಕಿನಲ್ಲಿ ಬಂದ ತಂಡ ಈ ಕೃತ್ಯ ಎಸಗಿದೆ. ಈ ಬಗ್ಗೆ ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು