7:40 PM Monday14 - July 2025
ಬ್ರೇಕಿಂಗ್ ನ್ಯೂಸ್
Vijayapura | ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ ಶಕ್ತಿ ಯೋಜನೆ: 500 ಕೋಟಿ ಮಹಿಳೆಯರಿಗೆ ತಲುಪಿದ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಮಂಜೇಶ್ವರ ಮದನಂತೇಶ್ವರ ದೇವಸ್ಥಾನದಲ್ಲಿ ವೈಭವದ ಷಷ್ಠಿ ಮಹೋತ್ಸವ: ಬ್ರಹ್ಮ ರಥೋತ್ಸವ

09/12/2021, 19:05

ಚಿತ್ರ: ಮಂಜು ನೀರೇಶ್ವಾಲ್ಯ

ಮಂಗಳೂರು(reporterkarnataka.com) : ಗೌಡ ಸಾರಸ್ವತ ಸಮಾಜದ 18 ಪೇಟೆಯ ದೇವಳವೆಂಬ ಖ್ಯಾತಿ ಪಡೆದ  ಶ್ರೀ ಮದನಂತೇಶ್ವರ ದೇವಸ್ಥಾನದಲ್ಲಿ ವೈಭವದ ಷಷ್ಠ ಮಹೋತ್ಸವ ಆಚರಿಸಲಾಯಿತು.

ದೇವರ ಸನ್ನಿಧಿಯಲ್ಲಿ ಷಷ್ಠಿ ಬ್ರಹ್ಮ ರಥೋತ್ಸವ ಅಂಗವಾಗಿ ಇಂದು ಪ್ರಾತಃ  ಸ್ವರ್ಣ ಲಾಲ್ಕಿ ಉತ್ಸವ ಜರಗಿತು ಬಳಿಕ ಸಂಜೆ ಶ್ರೀ ದೇವರ ಬ್ರಹ್ಮ ರಥೋತ್ಸವ ನೆರವೇರಿತು. ಸಾಯಂಕಾಲ ಶ್ರೀದೇವರ ಬ್ರಹ್ಮ ರಥೋತ್ಸವ ಪ್ರಯುಕ್ತ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರು ರಥಾರೂಢ ಶ್ರೀದೇವರಿಗೆ ಮಂಗಳಾರತಿ ನೆರವೇರಿಸಿದರು . ಈ ಸಂದರ್ಭದಲ್ಲಿ ದೇವಳದ ಮೊಕ್ತೇಸರರಾದ ಕೋಟೇಶ್ವರ ದಿನೇಶ್ ಕಾಮತ್ , ಛತ್ರಪತಿ ಪ್ರಭು , ಯೋಗೇಶ್ ಕಾಮತ್ ಕೃಷ್ಣ ಭಟ್ , ರಾಘವೇಂದ್ರ ಪ್ರಭು ಹಾಗೂ ೧೮ ಪೇಟೆಯ ಸದಸ್ಯರು ಉಪಸ್ಥಿತರಿದ್ದರು .ಷಷ್ಠಿ ಮಹೋತ್ಸವ ಪ್ರಯುಕ್ತ ದೇಶ ವಿದೇಶಗಳಿಂದ ಸಹಸ್ರಾರು ಭಜಕರು ಪಾಲ್ಗೊಂಡರು ರಾತ್ರಿ ಸಮಾರಾಧನೆ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು