11:04 PM Saturday24 - January 2026
ಬ್ರೇಕಿಂಗ್ ನ್ಯೂಸ್
ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ…

ಇತ್ತೀಚಿನ ಸುದ್ದಿ

ಮಂಜೇಶ್ವರ ಮದನಂತೇಶ್ವರ ದೇವಸ್ಥಾನ ನಾಗರ ಪಂಚಮಿ ಉತ್ಸವ: ಸಾರ್ವಜನಿಕರಿಗೆ ಅವಕಾಶವಿಲ್ಲ; ಸೇವೆ ಸಲ್ಲಿಸುವವರು ದೇಗುಲ ಸಂಪರ್ಕಿಸಿ

05/08/2021, 20:21

ಚಿತ್ರ : ಪೈ ಮಂಜೇಶ್ವರ
ಮಂಜೇಶ್ವರ(reporterkarnataka.com): ಮಂಜೇಶ್ವರ ಶ್ರೀ ಮದನಂತೇಶ್ವರ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ನಾಗರಪಂಚಮಿ ಉತ್ಸವವು ಈ ವರ್ಷ ಆಗಸ್ಟ್ 13ರಂದು ನಡೆಯಲಿದ್ದು, ಸಾರ್ವಜನಿಕರು ಭಾಗವಹಿಸುವ ಅವಕಾಶವಿರುವುದಿಲ್ಲ.

ಈ ಬಾರಿಯ ನಾಗರಪಂಚಮಿ ಉತ್ಸವವು ಇದೇ ಬರುವ 13ರಂದು ಶುಕ್ರವಾರ ನಡೆಯಲಿರುವುದು. ಕೋವಿಡ್ ಮಹಾಮಾರಿ ಹೆಚ್ಚಾಗಿರುವುದರಿಂದ ಯಾವುದೇ ಕಾರಣಕ್ಕೂ ಸಾರ್ವಜನಿಕರಿಗೆ ಭಾಗವಹಿಸಲು ಅವಕಾಶವಿರುವುದಿಲ್ಲ. ಸೇವೆ ಮಾಡಲು ಇಚ್ಚಿಸುವ ಭಗವದ್ಭಕ್ತರು ದೇಗುಲದ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಿ ಸೇವೆ ಸಲ್ಲಿಸಬಹುದು. ಸೇವಾ ಪ್ರಸಾದವನ್ನು ಅಂಚೆಯ ಮೂಲಕ ತಮಗೆ ತಲುಪಿಸಲಾಗುವುದು.

ಸೇವೆಗಳ ವಿವರ: ನಾಗಪೂಜೆ, ವಾಸುಕಿ ಪೂಜೆ ,ಪಂಚಾಮೃತ ಅಭಿಷೇಕ ,ನಂದಾದೀಪ,ಸಂಪರ್ಕಿಸಲು ದೂರವಾಣಿ ಸಂಖ್ಯೆ 974 667 7710

ಇತ್ತೀಚಿನ ಸುದ್ದಿ

ಜಾಹೀರಾತು