8:02 PM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಹಕ್ಕುಬಾಧ್ಯತಾ ಸಮಿತಿಯ ಅಧ್ಯಕ್ಷರಾಗಿ ಮಂಜುನಾಥ ಭಂಡಾರಿ ನೇಮಕ

24/11/2025, 21:34

ಬೆಂಗಳೂರು(reporterkarnataka.com): ರಾಜ್ಯ ವಿಧಾನ ಪರಿಷತ್ತಿನ ಕಾರ್ಯವಿಧಾನ ಹಾಗೂ ನಡವಳಿಕೆಯ ನಿಯಮ 194(4)ರ ಮೇರೆಗೆ ಸಭಾಪತಿಯವರು ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರನ್ನು ಹಕ್ಕುಬಾಧ್ಯತಾ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ.

ಸಮಿತಿಯ ಸದಸ್ಯರಾಗಿ ಭಾರತಿ ಶೆಟ್ಟಿ, ಎಸ್.ವಿ. ಸಂಕನೂರ, ನಿರಾಣಿ ಹಣಮಂತ್ ರುದ್ರಪ್ಪ, ಶರವಣ ಟಿ.ಎ., ಡಾ|ಚಂದ್ರಶೇಖರ ಬಸವರಾಜ ಪಾಟೀಲ್, ಕೆ.ಎಸ್. ನವೀನ್, ತಿಪ್ಪಣ್ಣಪ್ಪ ಕಮಕನೂರ, ರಾಮೋಜಿಗೌಡ ಅವರನ್ನು ಇದೇ ಸಂದರ್ಭದಲ್ಲಿ ನೇಮಕ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು